ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ₹25 ಕೋಟಿ ಹಣ: ಎಚ್.ಕೆ. ಪಾಟೀಲ
Nov 06 2024, 01:19 AM ISTಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ ₹25 ಕೋಟಿ ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.