• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಡಿಯಲ್ಲಿದ್ದ ಹಣ ಜಪ್ತಿ ಮಾಡಿದ್ದಕ್ಕೆ ಲಂಚ ಕೇಸ್‌ ರದ್ದು!

Jul 21 2025, 01:30 AM IST

ಖಾತೆ ವರ್ಗಾವಣೆ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಆರೋಪದಡಿ ಗ್ರಾಪಂ ಅಧ್ಯಕ್ಷರೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಎಸ್‌ಬಿಐನಿಂದ ವಿಮೆ ಹಣ ವಿತರಣೆ

Jul 20 2025, 01:15 AM IST
ಮೃತ ಮಹದೇವು 500 ರು. ನೀಡಿ ಅಪಘಾತ ವಿಮೆ ಮಾಡಿಸಿದ್ದರಿಂದ ಅವರ ಕುಟುಂಬಸ್ಥರಿಗೆ 10 ಲಕ್ಷ ರು. ಹಣ ಬಂದಿದೆ. ಪ್ರತಿ ವರ್ಷ ಕೇವಲ 500 ರು. ಹಣ ವಿಮೆ ಮಾಡಿಸುವುದರಿಂದ ಒಂದು ವೇಳೆ ಅಪಘಾತ ಸಂಭವಿಸಿ ಮೃತಪಟ್ಟರೆ ತಮ್ಮ ಕುಟುಂಬಸ್ಥರಿಗೆ 10 ಲಕ್ಷ ರು., 1 ಸಾವಿರ ರು. ವಿಮೆಗೆ 20 ಲಕ್ಷ ಹಾಗೂ 2 ಸಾವಿರ ರು. ವಿಮೆ ಪಾಲಿಸಿಗೆ 40 ಲಕ್ಷ ರು. ಹಣ ಸಿಗಲಿದೆ.

ನಿವೃತ್ತಿ 10 ವರ್ಷ ಬಳಿಕ ಪೂರ್ಣ ಪಿಎಫ್‌ ಹಣ ಹಿಂಪಡೆವ ಚಾನ್ಸ್‌

Jul 18 2025, 07:39 AM IST

ಕಾರ್ಮಿಕರ ಭವಿಷ್ಯ ನಿಧಿ(ಪಿಎಫ್‌) ನಿಯಮಗಳಿಗೆ ಬದಲಾವಣೆ ತರುವ ಕುರಿತು ಪಿಎಫ್‌ ಮಂಡಳಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಉದ್ಯೋಗ ಖಾತ್ರಿ ಕೂಲಿ ಹಣ ಇಲ್ಲದೇ ಜನ ಬದುಕೋದ್ಹೇಗೆ?

Jul 18 2025, 12:56 AM IST
ನರೇಗಾ ಕೂಲಿ ಕಾರ್ಮಿಕರು, ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಸ್ನೇಹಿತರು, ಸಂಬಂಧಿಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಗುರುವಾರ ಶಾಸಕ ಕೆ.ಎಸ್. ಬಸವಂತಪ್ಪ ಆಗ್ರಹಿಸಿದ್ದಾರೆ.

ಕೊಲ್ಲೂರು ದೇವಸ್ಥಾನದ ಹಣ ಸರ್ಕಾರಕ್ಕೆ ಹೋಗಿಲ್ಲ: ಕೆ.ಬಾಬು ಶೆಟ್ಟಿ ಸ್ಪಷ್ಟನೆ

Jul 18 2025, 12:45 AM IST
ದೇವಸ್ಥಾನದ ಆದಾಯದಿಂದ ದೇವಳದ ದೈನಂದಿನ ಖರ್ಚು, ವಾರ್ಷಿಕ ಜಾತ್ರೆ, ಅಭಿವೃದ್ಧಿ ಕೆಲಸ, ಸಿಬ್ಬಂದಿ ವೆಚ್ಚ, ಭಕ್ತರಿಗೆ ಉಚಿತ ಅನ್ನಸಂತರ್ಪಣೆ, ಭಕ್ತರ ಮೂಲಸೌಕರ್ಯದ ಬಗ್ಗೆ, ಗೋಶಾಲೆ ನಿರ್ವಹಣೆ, ದೇವಸ್ಥಾನಕ್ಕೆ ಸೇರಿದ 5 ಪ್ರೌಢಶಾಲೆ ಮತ್ತು 1 ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಉಚಿತ ಬಿಸಿಯೂಟ, ಪಠ್ಯ ಪುಸ್ತಕ, ಸಮವಸ್ತ್ರ, ಇತ್ಯಾದಿಗಳಿಗೆ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಹಾಗೂ ದೇವಸ್ಥಾನದ ಪರವಾಗಿ ಸ್ಪಷ್ಟನೆ ನೀಡಿದೆ.

ಶ್ರೀಕಂಠೇಶ್ವರ ದೇವಾಲಯದ ಹುಂಡಿ ಹಣ ಎಣಿಕೆ - 1.80 ಕೋಟಿ ಆದಾಯ

Jul 17 2025, 12:30 AM IST
ಯುಎಸ್ಎ 31 ಡಾಲರ್, ಕತಾರ್ ರಿಯಾಬ್ 23, ಕುವಾಯುತ್ ದಿನಾಂ 8, ಕೆನಡಾ ಡಾಲರ್ 2, ನೇಪಾಳ ರುಪೀಸ್ 5, ಓಮನ್

ಜೋಳ ಬೆಳೆಗಾರರ ಹಣ ಪಾವತಿಸಲು ರೈತರ ಆಗ್ರಹ

Jul 15 2025, 11:45 PM IST
ಸಂಬಂಧಿಸಿದ ಇಲಾಖೆಯವರು ತ್ವರಿತಗತಿಯಲ್ಲಿ ರೈತರ ಖಾತೆಗಳಿಗೆ ಹಣ ಸಂದಾಯ ಮಾಡಬೇಕು. ಇಲ್ಲದಿದ್ದರೆ ರೈತರು ಇಲಾಖೆ ಕಚೇರಿ ಎದುರು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ರೈತರು ಎಚ್ಚರಿಸಿದ್ದಾರೆ.

ಗ್ಯಾರಂಟಿಗೆ ಹಣ ಹೊಂದಿಸಿದರೂ ಅಭಿವೃದ್ಧಿಗೆ ಹಣವಿಲ್ಲ: ಶಾಸಕ ಸವದಿ

Jul 15 2025, 11:45 PM IST
ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ನಡೆಸುವಲ್ಲಿ ಪಂಚ ಗ್ಯಾರಂಟಿ ಯೋಜನೆ ಮೂಲಕ ಜನರಿಗೆ ಅವಕಾಶ ಒದಗಿಸಿದ್ದು ಸ್ವಾಗತಾರ್ಹ. ಆದರೆ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿಯಾಗದೇ ತೀವ್ರ ಹಿಂದುಳಿಯುವಂತಾಗಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಸರ್ಕಾರದ ವಿರುದ್ಧ ತೀಕ್ಷ್ಣವಾಗಿ ಹರಿಹಾಯ್ದರು.

ಬೆಂಗಳೂರು : 14000 ವ್ಯಾಪಾರಿಗಳಿಗೆ ಯುಪಿಐನಡಿ ₹40 ಲಕ್ಷಕ್ಕೂ ಅಧಿಕ ಹಣ!

Jul 15 2025, 01:11 AM IST
ಯುಪಿಐ ಮೂಲಕ ವಾರ್ಷಿಕ 40 ಲಕ್ಷ ರು. ಮತ್ತು ಅದಕ್ಕೂ ಮೇಲ್ಪಟ್ಟು ‘ಹಣ ಸ್ವೀಕಾರ’ ಮಾಡಿರುವ ಬರೊಬ್ಬರಿ 14,000 ವ್ಯಾಪಾರಿಗಳು ಪತ್ತೆಯಾಗಿದ್ದಾರೆ ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಈ ಪೈಕಿ 5,500 ಜನರಿಗೆ ಮೊದಲ ಹಂತದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಸರ್ಕಾರದ ಪರಿಹಾರ ಹಣ ಕಡಿತಗೊಳಿಸಿದರೆ ಬ್ಯಾಂಕ್‌ ವಿರುದ್ಧ ಕ್ರಮ

Jul 15 2025, 01:06 AM IST
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಾವೆಲ್ಲರೂ ಜವಾಬ್ದಾರರು. ಇನ್ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗೃತೆ ವಹಿಸಲು ಈ ಸಭೆ ಮಾಡಿದ್ದು, 50 ಸಾವಿರ ಅಕೌಂಟ್‌ಗಳು ಎನ್‌ಪಿಎ ಆಗಿವೆ. ಈ ಅಕೌಂಟ್‌ಗಳನ್ನು ಎ, ಬಿ, ಸಿ ಎಂದು ವಿಭಾಗಿಸಿ ಯಾರು ತೊಂದರೆಯಲ್ಲಿದ್ದಾರೆ?, ಕಾರಣ ಏನು? ಎಂಬುದನ್ನು ಪತ್ತೆ ಹಚ್ಚಿ ಪರಿಹರಿಸಲು ಪ್ರಯತ್ನಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 85
  • next >

More Trending News

Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved