ಗೃಹಲಕ್ಷ್ಮೀ ಹಣ ಪಾವತಿಗೆ ತಾಂತ್ರಿಕ ಸಮಸ್ಯೆ: ಡಾ.ಪುಷ್ಪಾ ಅಮರನಾಥ್
Sep 24 2024, 01:48 AM ISTಜೂನ್ ತಿಂಗಳವರೆಗೆ ಗೃಹಲಕ್ಷ್ಮೀ ಹಣ ಪಾವತಿಯಾಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ತಿಂಗಳ ಹಣ ಪಾವತಿ ಬಾಕಿ ಇದೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವ ಕಾರಣ ಫಲಾನುಭವಿಗಳ ಖಾತೆಗೆ ಹಣ ತಲುಪಿಲ್ಲ. ಶೀಘ್ರದಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಗಮನಕ್ಕೆ ತಂದು ತೊಂದರೆ ನಿವಾರಿಸಿ ಹಣ ಪಾವತಿಗೆ ಕ್ರಮ ವಹಿಸಲಾಗುವುದು.