• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ವಾಪಸ್ ನೀಡುವಂತೆ ಸೋತ ಅಭ್ಯರ್ಥಿಯಿಂದ ಮತದಾರರಿಗೆ ಧಮ್ಕಿ: ಎಚ್.ಮಂಜುನಾಥ್

Feb 04 2025, 12:32 AM IST
ಚುನಾವಣೆಗಳಲ್ಲಿ ಮತದಾರರಿಗೆ ಹಣದ ಆಮಿಷ ನೀಡುವುದೇ ಅಪರಾಧ. ಆದರೆ, ಕೆ.ರಾಮಚಂದ್ರ ಮತದಾರರಿಗೆ ಹಣಕೊಟ್ಟು ಚುನಾವಣೆಯಲ್ಲಿ ಗೆಲುವು ಸಾಧಿಸಲು ತಂತ್ರರೂಪಿಸಿ ಸೋಲುಂಡಿದ್ದಾರೆ. ಮತದಾರರ ಬಳಿ ಹೋಗಿ ಕೊಟ್ಟಿರುವ ಹಣ ವಾಪಸ್ಸು ನೀಡುವಂತೆ ಧಮ್ಕಿ ಹಾಕುತ್ತಿದ್ದಾರೆ.

ಇದು ಜನರ ಜೇಬಿಗೆ ಹಣ ತುಂಬಿಸುವ ಬಜೆಟ್ - ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಶ್ಲಾಘನೆ

Feb 02 2025, 07:53 AM IST

ಪ್ರಧಾನಿ ನರೇಂದ್ರ ಮೋದಿಯವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಜನರ ಕೈಗೆ ಹೆಚ್ಚು ಹಣ ನೀಡುವ ‘ಜನರ ಬಜೆಟ್’ ಎಂದು ಬಣ್ಣಿಸಿದ್ದಾರೆ.

ಬಾಗೂರಿನಲ್ಲಿ ಪ್ರವಾಸಿಮಂದಿರ ನಿರ್ಮಾಣಕ್ಕೆ ಹಣ ಮಂಜೂರು

Feb 02 2025, 01:03 AM IST
ಬಾಗೂರು ಗ್ರಾಮದಲ್ಲಿ 1 ಕೋಟಿ 80 ಲಕ್ಷ ರು. ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಬಾಗೂರು ಪ್ರೌಢಶಾಲೆಗೆ ಎರಡು ಶಾಲಾ ಕೊಠಡಿ ನೀಡಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸುಸಜ್ಜಿತ ಹಾಸ್ಟೆಲ್, ಕೆರೆ ಹಿಂಭಾಗ ಸಿಮೆಂಟ್ ರಸ್ತೆ ಮಾಡಿಸಲಾಗಿದೆ. ಶಿವರ ರಸ್ತೆಗೆ 1 ಕೋಟಿ ಹಣ ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ. ಬಾಗೂರು ಅಕ್ಕನಹಳ್ಳಿ ಆಸ್ಪತ್ರೆ ಗಳನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಬ್ಯಾಂಕ್‌ ಖಾತೆಯೇ ಹ್ಯಾಕ್‌ ಮಾಡಿ 33 ಲಕ್ಷ ದೋಚಿದ ಸೈಬರ್‌ ಕಳ್ಳರು - ಆರ್‌ಟಿಜಿಎಸ್‌ ಮಾಡಿದ್ದ ಹಣ

Jan 30 2025, 10:12 AM IST

ಆರ್‌ಟಿಜಿಎಸ್‌ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ₹33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಈ ಘಟನೆ ಜ.24, 27ರಂದು ನಡೆದಿದೆ ಎಂದು ಅಂದಾಜಿಸಲಾಗಿದೆ.

ಹಣ ಮತ್ತು ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡಗೆ ಐದು ಗಂಟೆಗಳ ಕಾಲ ವಿಚಾರಣೆ

Jan 27 2025, 12:47 AM IST

ಹಣ ಮತ್ತು ಚಿನ್ನಾಭರಣ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ ಅವರನ್ನು ಸೈಬರ್ ಕ್ರೈಂ ಪೊಲೀಸರು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು.

ಹಣ ಇರುವವರು ಜನಪ್ರತಿನಿಧಿಗಳಾಗಿ ಆಯ್ಕೆ ಆತಂಕಕಾರಿ ಬೆಳವಣಿಗೆ: ನಂಜೇಗೌಡ

Jan 27 2025, 12:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತದ ಸಂವಿಧಾನ ಅಪಾಯದ ಅಂಚಿನಲ್ಲಿದೆ ಎಂದು ಹೇಳುತ್ತಿದ್ದಾರೆ. ಅಪಾಯ ಸಂವಿಧಾನಕ್ಕಲ್ಲ ದೇಶಕ್ಕೆ. ಹಣವಂತರನ್ನು ಆಯ್ಕೆ ಮಾಡಿ ವಿಧಾನಸಭೆ, ಲೋಕಸಭೆ ಮತ್ತು ರಾಜ್ಯಸಭೆಗೆ ಕಳುಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ‘ಗ್ಯಾರಂಟಿ’ ಹಣ: ಭೋಸರಾಜು

Jan 27 2025, 12:46 AM IST
ಗ್ಯಾರೆಂಟಿ ಯೋಜನೆಗಳ ಮೂಲಕ ಭ್ರಷ್ಟಾಚಾರವಿಲ್ಲದೆ 52 ಸಾವಿರ ಕೋಟಿ ರುಪಾಯಿಗಳಷ್ಟು ಹಣವನ್ನು ನೇರವಾಗಿ ಜನರಿಗೆ ತಲುಪಿಸುತ್ತಿರುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಬೀದರ್‌ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ : ಡಕಾಯಿತಿಗೆ 1500 ಕಿ.ಮೀ. ಬೈಕ್‌ ಯಾತ್ರೆ!

Jan 27 2025, 12:45 AM IST
ಬೀದರ್‌ನಲ್ಲಿ 93 ಲಕ್ಷ ರು. ಎಟಿಎಂ ಹಣ ಲೂಟಿ ಮಾಡಿ ಪರಾರಿಯಾಗಿದ್ದ ಇಬ್ಬರು ಬಿಹಾರಿ ಡಕಾಯಿತರು ಮೊದಲು ಬಿಹಾರದ ಹಾಜಿಪುರದಿಂದ ಹೈದರಾಬಾದ್‌ವರೆಗೆ 1500 ಕಿ.ಮೀ.ನಷ್ಟು ಬೈಕ್‌ನಲ್ಲಿ ಸಂಚರಿಸಿ ಬಂದಿದ್ದರು ಎಂಬ ರೋಚಕ ಸಿಸಿಟೀವಿ ಸಾಕ್ಷ್ಯ ಲಭಿಸಿದೆ.

ಭದ್ರಾ ಮೇಲ್ದಂಡೆ ಹಣಕ್ಕಾಗಿ ಸಚಿವೆ ನಿರ್ಮಲಾಗೆ ಸಿದ್ದರಾಮಯ್ಯ ಪತ್ರ - 2 ವರ್ಷ ಹಿಂದೆ ಘೋಷಿಸಿದ್ದ ಹಣ ಬಿಡುಗಡೆಗೆ ಮನವಿ

Jan 26 2025, 01:31 PM IST

ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್‌ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಣ ಮತ್ತು ಚಿನ್ನಾಭರಣ ವಂಚನೆ ಪ್ರಕರಣ : ಸೈಬರ್ ಕ್ರೈಂ ಪೊಲೀಸರೆದುರು ವಿಚಾರಣೆಗೆ ಹಾಜರಾದ ಐಶ್ವರ್ಯಗೌಡ

Jan 26 2025, 01:30 AM IST

ಐಶ್ವರ್ಯಗೌಡ ವಿರುದ್ಧ ಮಂಡ್ಯ ನಗರದ ರವಿಕುಮಾರ್ ಮತ್ತು ಪೂರ್ಣಿಮಾ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಪ್ರಕರಣದ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆ ಹಿನ್ನೆಲೆಯಲ್ಲಿ ಐಶ್ವರ್ಯಗೌಡ  ವಿಚಾರಣೆಗೆ ಹಾಜರಾದರು.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 92
  • next >

More Trending News

Top Stories
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved