ಜಾಹೀರಾತಿಗೆ ಸರ್ಕಾರಿ ಹಣ ದುರ್ಬಳಕೆ: ಕೇಜ್ರಿ ವಿರುದ್ಧ ಎಫ್ಐಆರ್
Mar 12 2025, 12:47 AM ISTರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೋರ್ಡಿಂಗ್ಸ್ ಅಳವಡಿಕೆಯಲ್ಲಿ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ನಾಯಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.