ರಾಜಕಾರಣ ಹಣ ಮಾಡುವ ದಂಧೆಯಾಗಿದೆ
Mar 10 2025, 12:17 AM ISTದೇಶದಲ್ಲಿ ೧೯೪೭ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನ ಅನುಭವಿಸುತ್ತಿದ್ದೇವೆ, ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ, ಗ್ಲೋಬಲ್ ವಾರ್ಮಿಂಗ್ (ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್ (ಜಾಗತಿಕ ಸುಡುವಿಕೆ) ಆಗಿದೆ, ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ.