ಯಾತ್ರಾ ನಿವಾಸದ ಹಣ ದುರುಪಯೋಗವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ-ಸಚಿವ ಎಚ್.ಕೆ. ಪಾಟೀಲ
Jan 30 2024, 02:00 AM ISTಯಾತ್ರಾ ನಿವಾಸ ಕಾಮಗಾರಿ ಪ್ರಾರಂಭಿಸಿ ಸಂಪೂರ್ಣವಾಗಿ ಹಣವನ್ನು ತೆಗೆಸಿಕೊಂಡಿದ್ದಾರೆ. ಆದರೂ ಕಾಮಗಾರಿ ಅಪೂರ್ಣವಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು, ತಕ್ಷಣವೇ ಇಲಾಖೆ ಅಧಿಕಾರಿಯೊಬ್ಬರನ್ನು ವಿಚಾರಣೆ ಮಾಡಲು ಕಳಿಸಿ ಒಂದು ವೇಳೆ ಅವರು ಹಣವನ್ನು ಸಮರ್ಪಕವಾಗಿ ಬಳಕೆ ಮಾಡದಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.