ಗ್ಯಾರಂಟಿಗಾಗಿ ದಲಿತರ ಹಣ ದುರುಪಯೋಗ
Mar 04 2025, 12:33 AM ISTಕನ್ನಡಪ್ರಭ ವಾರ್ತೆ ವಿಜಯಪುರ ನಾನು ಅಹಿಂದ ನಾಯಕ, ಅಹಿಂದ ವರ್ಗಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ಗ್ಯಾರಂಟಿಗೆ ಹಣ ಬೇಕೆಂದು ಎಸ್ಸಿಇಪಿ, ಟಿಎಸ್ಪಿಯ ₹25 ಸಾವಿರ ಕೋಟಿ ಹಣವನ್ನೇ ದುರುಪಯೋಗಪಡಿಸಿಕೊಂಡರು. ಇದರಲ್ಲೇ ಮುಖ್ಯಮಂತ್ರಿ ಸಿದ್ದರಾಮಣ್ಣನವರು ಎಷ್ಟು ಕೆಟ್ಟವರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಂಸದ ರಮೇಶ ಜಿಗಜಿಣಗಿ ಟೀಕಿಸಿದರು.