• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯ ಹಣಕಾಸು ಸಂಪನ್ಮೂಲ ಹಕ್ಕು ಕಸಿಯುವುದು ಕೌಟುಂಬಿಕ ದೌರ್ಜನ್ಯ - ಹೈಕೋರ್ಟ್‌

Feb 03 2025, 10:06 AM IST

ಮಹಿಳೆಯ ಆರ್ಥಿಕ ಮತ್ತು ಹಣಕಾಸು ಸಂಪನ್ಮೂಲ ಹೊಂದುವ ಅವಕಾಶವನ್ನು ಕಿತ್ತುಕೊಳ್ಳುವುದು ಸಹ ಕೌಟುಂಬಿಕ ದೌರ್ಜನ್ಯವಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ಹಣಕಾಸು ಅವ್ಯವಹಾರ: ಬ್ಯಾಂಕ್‌ ವ್ಯವಸ್ಥಾಪಕನ ಬಂಧನ

Feb 02 2025, 01:01 AM IST
ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಆರೋಪದ ಮೇಲೆ ಇಲ್ಲಿಯ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ಬಾರಿಯ ಬಜೆಟ್‌ ಗಾತ್ರ 50.65 ಲಕ್ಷ ಕೋಟಿ ರು.!

Feb 02 2025, 01:01 AM IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಗಾತ್ರ 50,65,345 ಲಕ್ಷ ಕೋಟಿ ರುಪಾಯಿ.

ನೈಋತ್ಯ ರೈಲ್ವೆ : ಪ್ರಸಕ್ತ ಸಾಲಿನ ಹಣಕಾಸು ವರ್ಷದ 9 ತಿಂಗಳಲ್ಲಿ 6 ಸಾವಿರ ಕೋಟಿ ಆದಾಯ

Jan 28 2025, 12:50 AM IST
ನೈಋತ್ಯ ರೈಲ್ವೆ 9 ತಿಂಗಳಲ್ಲಿ ಪ್ರಯಾಣಿಕರ ಆದಾಯ ₹2,354.21 ಕೋಟಿ ಆಗಿದ್ದರೆ, ಇನ್ನು ಸರಕು ಸಾಗಾಟದಿಂದ ₹3,264.76 ಕೋಟಿ ಆದಾಯವಾಗಿದೆ. ಪಾರ್ಸೆಲ್ ಆದಾಯ ₹126.49 ಕೋಟಿಗೆ ತಲುಪಿದೆ. ಸ್ಕ್ರ್ಯಾಪ್ ಮಾರಾಟದಲ್ಲಿ ಸಹ ಗಮನಾರ್ಹ ಬೆಳವಣಿಗೆಯಾಗಿದ್ದು ₹95 ಕೋಟಿಗಳಿಂದ ₹148 ಕೋಟಿಗೆ ಏರಿಕೆಯಾಗಿದೆ.

ಹಣಕಾಸು ನೆರವು ನೀಡಿ ಜನಮೆಚ್ಚುಗೆಗೆ ಪಾತ್ರವಾದ ಬ್ಯಾಂಕ್‌

Jan 28 2025, 12:46 AM IST
ಕನ್ನಡಪ್ರಭವ ವಾರ್ತೆ ತಾಳಿಕೋಟೆ ಸಮಾಜ, ಊರು, ದೇಶಾಭಿವೃದ್ಧಿ ಪಥದತ್ತ ಸಾಗಬೇಕಾದರೆ ಕೆಲಸ ಮಾಡುವ ಕೈಗಳು ಹಾಗೂ ಬಂಡವಾಳ ಹೂಡುವ ಕೈಗಳು ಕೂಡಿದರೆ ಮಾತ್ರ ಸಾಧ್ಯವಾಗಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಹೇಳಿದರು.

ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಮಾರ್ಗಸೂಚಿ : ಸಚಿವ ದಿನೇಶ್‌ ಗುಂಡೂರಾವ್‌

Jan 27 2025, 12:46 AM IST

ಬ್ಯಾಂಕ್‌ಗಳು ಸೇರಿ ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಸೂಕ್ತ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ವಿಶ್ವಕರ್ಮ ಯೋಜನೆಯ ಸಾಲಕ್ಕೆ ಸಿಬಿಲ್ ಸ್ಕೋರ್ ಅನ್ವಯಿಸುವುದಿಲ್ಲ: ಹಣಕಾಸು ಇಲಾಖೆ ಸ್ಪಷ್ಟನೆ

Jan 24 2025, 12:49 AM IST
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸಾಲ ನೀಡುವುದಕ್ಕೆ ಸಿಬಿಲ್‌ ಸ್ಕೋರ್‌ ಮಾನದಂಡ ಅನ್ವಯಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.

ಹಣಕಾಸು ಸಂಸ್ಥೆಗಳು ಗುಣಮಟ್ಟದ ಸಿಸಿ ಕೆಮರಾ ಅಳವಡಿಸಲು ಎಸ್ಪಿಸೂಚನೆ

Jan 22 2025, 12:34 AM IST
ರಾಜ್ಯದ ಹಲವು ಕಡೆಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬ್ಯಾಂಕ್‌ಗಳು, ಸಹಕಾರ ಸಂಘದ ಬ್ಯಾಂಕ್‌ಗಳು, ಫೈನಾನ್ಸ್ ಸಂಸ್ಥೆಗಳ ವ್ಯವಸ್ಥಾಪಕರು ಹಾಗೂ ಆಭರಣ ಮಳಿಗೆಗಳ ಮಾಲೀಕರೊಂದಿಗೆ ಮಂಗಳವಾರ ಮಡಿಕೇರಿಯಲ್ಲಿಎಸ್ಪಿ ರಾಮರಾಜನ್ ಸಭೆ ನಡೆಸಿದರು.

15ನೇ ಹಣಕಾಸು ಯೋಜನೆ: ಬಿಡುಗಡೆಯಾಗದ ಅನುದಾನ

Jan 01 2025, 12:01 AM IST
ಶಿವಮೊಗ್ಗ: ಮಹಾನಗರ ಪಾಲಿಕೆಗೆ 15ನೇ ಹಣಕಾಸು ಯೋಜನೆಯಲ್ಲಿ 2024-25ನೇ ಸಾಲಿನಲ್ಲಿ 15.70 ಕೋಟಿ ರು. ಸರ್ಕಾರದಿಂದ ಬಿಡುಗಡೆ ಆಗಬೇಕಿತ್ತು. ಇದುವರೆಗೂ ಹಣ ಬಿಡುಗಡೆ ಆಗಿಲ್ಲ ಎಂದು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ತಿಳಿಸಿದರು.

ನಂಬಿಕೆ ಅಡಿ ಹಣಕಾಸು ಸಂಸ್ಥೆ ಕಾರ್ಯ ನಿರ್ವಹಣೆ

Dec 05 2024, 12:30 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ರೇಣುಕಾದೇವಿ ಮುಧೋಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆರಂಭದ ಸಭಾ ಕಾರ್ಯಕ್ರಮವನ್ನು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved