ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಖಾಸಗಿ ಹಣಕಾಸು ಸಂಸ್ಥೆ ವ್ಯವಸ್ಥಾಪನಿಂದ ಲಕ್ಷಾಂತರ ರು. ಹಣ ದುರುಪಯೋಗ..!
May 01 2024, 01:16 AM IST
ಮದ್ದೂರು ಪಟ್ಟಣದ ತಾಲೂಕು ಕಚೇರಿ ಪಕ್ಕದ ಜವರೇಗೌಡ ಕಾಂಪ್ಲೆಕ್ಸ್ ನಲ್ಲಿರುವ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಗಜೇಂದ್ರ ಅಲಿಯಾಸ್ ಕುಮಾರ್ ತಾಲೂಕಿನ 28 ಗ್ರಾಹಕರ ಸಾಲದ ಹಣ ಮತ್ತು ಸಾಲ ಮರುಪಾವತಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಾರಿಯಾಗಿದ್ದಾರೆ.
ಹಣಕಾಸು ಸಮಸ್ಯೆ: ಫ್ಲೈಓವರ್‌ನಿಂದ ಜಿಗಿದು ಹೋಟೆಲ್ ನೌಕರ ಆತ್ಮಹತ್ಯೆ
Apr 25 2024, 02:05 AM IST
ಹಣಕಾಸು ಸಮಸ್ಯೆ ಹಿನ್ನೆಲೆಯಲ್ಲಿ ಜಿಗುಪ್ಸೆಗೊಂಡು ನಗರದ ಮೆಜೆಸ್ಟಿಕ್ ಬಳಿಯ ಆನಂದ್ ರಾವ್ ಮೇಲ್ಸೇತುವೆಯಿಂದ ಜಿಗಿದು ಹೋಟೆಲ್ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಸುಕಿನಲ್ಲಿ ನಡೆದಿದೆ.
ಭದ್ರಾ ಮೇಲ್ದಂಡೆಗೆ ಹಣಕಾಸು ತೊಂದರೆಯಾದ್ರೆ ಬಾಂಡ್ ಮೂಲಕ ಸಂಗ್ರಹಿಸಿ
Mar 09 2024, 01:39 AM IST
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಂಪನ್ಮೂಲಗಳ ಕೊರತೆ ಎದುರಿಸುತ್ತಿದ್ದರೆ ಕೃಷ್ಣ ಜಲಭಾಗ್ಯ ಮಾದರಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ಬಾಂಡ್‌ಗಳ ಬಿಡುಗಡೆ ಮಾಡಿ ಸಾರ್ವಜನಿಕ ವಲಯದಿಂದ ಸಂಪನ್ಮೂಲ ಕ್ರೋಢೀಕರಣ ಮಾಡಿಕೊಂಡು ಯೋಜನೆ ಪೂರ್ಣಗೊಳಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಲಹೆ ಮಾಡಿದೆ.
ರೈತರಿಗೆ ಹಣಕಾಸು ನಿರ್ವಹಣೆ ಕಿರುತು ಅರಿವು ಅಗತ್ಯ
Mar 06 2024, 02:15 AM IST
ಗ್ರಾಮೀಣ ಜನತೆಯಲ್ಲಿ ಹಣಕಾಸು ನಿರ್ವಹಣೆಯಲ್ಲಿನ ವೈಫಲ್ಯದಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಿಲ್ಲ. ಲಾಭದಾಯಕ ಕೃಷಿಯತ್ತ ರೈತರು ಗಮನಹರಿಸಬೇಕು, ಇರುವ ಹಣಕಾಸಿನಲ್ಲೇ ಲಾಭ ಗಳಿಸುವ ಪ್ರಯತ್ನಕ್ಕೆ ಒತ್ತು ನೀಡಬೇಕು
ಹಣಕಾಸು ತಂತ್ರಜ್ಞಾನದಿಂದ ಪೂರಕ ವಾತಾವರಣ
Dec 27 2023, 01:32 AM IST
ಆಧುನಿಕತೆಯ ಜಗತ್ತಿನಲ್ಲಿ ತಾಂತ್ರಿಕ ವ್ಯವಸ್ಥೆ ಅತ್ಯಂತ ಮಹತ್ವದ ಮೈಲಿಗಲ್ಲುಗಳನ್ನು ದಾಟಿ ವಿಶ್ವವನ್ನು ಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದೆ. ಆರ್ಥಿಕ ವ್ಯವಸ್ಥೆಗೆ ಅನುಕೂಲವಾಗುವ ರೀತಿಯಲ್ಲಿ ಹಣಕಾಸು ತಂತ್ರಜ್ಞಾನವೂ ಸಹ ತನ್ನ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಂಡು ಎಲ್ಲಾ ಕ್ಷೇತ್ರಗಳಂತೆ ಮುಂದೆ ಸಾಗುತ್ತಿದೆ.
ಯಾದಗಿರಿ ನ್ಯಾಯಾಲಯ ಕಟ್ಟಡಕ್ಕೆ ಹಣಕಾಸು ಕಿರಿಕಿರಿ
Oct 17 2023, 12:46 AM IST
ಯಾದಗಿರಿ ನ್ಯಾಯಾಲಯ ಕಟ್ಟಡಕ್ಕೆ ಹಣಕಾಸು ಕಿರಿಕಿರಿಅನುದಾನ ಕೊರತೆಯಿಂದ ಮೇಲೇಳದ ಕಟ್ಟಡ । ಪ್ರಕರಣಗಳ ವಿಲೇವಾರಿ ವಿಳಂಬ । ಸತ್ಯಾಗ್ರಹಕ್ಕೆ ವಕೀಲರ ಚಿಂತನೆ
< previous
1
2
3
4
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ