• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಷಿಕಾ ಪೂಣಚ್ಚ ಮಗಳ ಹೆಸರು ತ್ರಿದೇವಿ ಪೊನ್ನಕ್ಕ

May 05 2025, 12:14 PM IST

‘ತ್ರಿದೇವಿ ಪೊನ್ನಕ್ಕ!’

ಇದು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಅವರ ಮಗಳ ಹೆಸರು.

ಹೆಣ್ಣುಮಕ್ಕಳ ಸೌಜನ್ಯವೇ ಅವರಿಗೆ ಕಂಟಕ : ದೌರ್ಜನ್ಯದ ವಿರುದ್ಧ ದನಿ ಎತ್ತುವ ಸಿನಿಮಾ ಮಾಡುತ್ತಿದ್ದಾರೆ ಹರ್ಷಿಕಾ

Mar 21 2025, 12:30 AM IST
ಹರ್ಷಿಕಾ ಪೂಣಚ್ಚ ನಿರ್ದೇಶಕಿ ಆಗುತ್ತಿದ್ದಾರೆ. ಚಿ ಸೌಜನ್ಯ ಎಂಬ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ದನಿ ಎತ್ತುವ ಸಿನಿಮಾ ಮಾಡುತ್ತಿದ್ದಾರೆ.

ಹೆಣ್ಣು ಮಗುವಿನ ತಾಯಿಯಾದ ಹರ್ಷಿಕಾ ಪೂಣಚ್ಚ : ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು

Oct 05 2024, 07:42 AM IST

ತಾರಾ ಜೋಡಿ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಅವರಿಗೆ ಹೆಣ್ಣು ಮಗು ಜನಿಸಿದೆ. ನವರಾತ್ರಿ ಹಬ್ಬದ ಮೊದಲ ದಿನ ಹುಟ್ಟಿದ ಮಗಳು ಜನಿಸಿರುವ ಸಂತೋಷವನ್ನು ದಂಪತಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹರ್ಷಿಕಾ ಪೂಣಚ್ಚಗೆ ಸೀಮಂತ ನೆರವೇರಿಸಿದ ಗಣೇಶ್‌ ದಂಪತಿ

Sep 25 2024, 01:03 AM IST
ಹರ್ಷಿಕಾ ಪೂಣಚ್ಚ ಅವರಿಗೆ ಗೋಲ್ಡನ್‌ ಸ್ಟಾರ್ ಗಣೇಶ್ ದಂಪತಿ ಸೀಮಂತ ಮಾಡಿದ್ದಾರೆ.

ಕರಾಟೆಯಲ್ಲಿ ಶರತ್‌, ಹರ್ಷಿಕಾ ಚಾಂಪಿಯನ್‌

Jul 25 2024, 01:23 AM IST
ಬಾಲಕಿಯರ ವಿಭಾಗದಲ್ಲಿ ಮೈಸೂರಿನ ಹರ್ಷಿಕಾ ಅವರು ಚಾಂಪಿಯನ್‌ಶಿಪ್ ಕರಾಟೆ ಪಂದ್ಯಾವಳಿಯಲ್ಲಿ ಗೆಲುವನ್ನು ಪಡೆದು ಟ್ರೋಫಿ ಹಾಗೂ ನಗದು ಬಹುಮಾನ ಪಡೆದರು. ಆಯೋಜಕರಾದ ಜೇನ್ ಸ್ಪೋರ್ಟ್ಸ್‌ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಶಿವು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಕರಾಟೆ ಕಲಿಯುವ ಆಸಕ್ತಿ ಹೊಂದಿದ್ದು, ಉತ್ತಮವಾಗಿ ತರಬೇತಿ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಲು ಅರ್ಹರಾಗಿರುತ್ತಾರೆ,

ಕನ್ನಡದಲ್ಲಿ ಮಾತಾಡಿದ್ದಕ್ಕೆ ಹಲ್ಲೆ: ನಟಿ ಹರ್ಷಿಕಾ, ಭುವನ್‌ ದೂರು

Apr 21 2024, 02:20 AM IST
ಹೋಟೆಲ್‌ನಲ್ಲಿ ಊಟ ಮುಗಿಸಿ ಬರುವಾಗ ಕನ್ನಡದಲ್ಲಿ ಮತನಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ನಟಿ ಹರ್ಷಿಕಾ ಪೂಣಚ್ಚ, ಭುವನ್‌ ದೂರು ನೀಡಿದ್ದಾರೆ.

ಹರ್ಷಿಕಾ ಪೂಣಚ್ಚಗೆ ಶೀ ರೋ ಪ್ರಶಸ್ತಿಯ ಗರಿ

Apr 06 2024, 12:45 AM IST
ನಟಿ ಹರ್ಷಿಕಾ ಪೂಣಚ್ಚ ಶಿ ರೋ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮದುವೆಗೆ ಮೊದಲೇ 60 ದೇಶ ಸುತ್ತಿದ್ದೆವು: ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಲವ್ ಸ್ಟೋರಿ- ಪ್ರೇಮಿಗಳ ದಿನ ವಿಶೇಷ

Feb 14 2024, 02:19 AM IST
ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಪ್ರೇಮಕತೆ

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved