• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿ ತಪ್ಪಿದ ಗೂಡ್ಸ್‌ ರೈಲು: ರೈಲುಗಳ ಸಂಚಾರ ರದ್ದು

Aug 10 2024, 01:36 AM IST
ವಾಸ್ಕೋದಿಂದ ಹೊಸಪೇಟೆ ಕಡೆಗೆ ಈ ಗೂಡ್ಸ್ ರೈಲು ತೆರಳುತ್ತಿತ್ತು. ಕಲ್ಲಿದ್ದಲು ಹೊತ್ತು ತೆರಳುತ್ತಿದ್ದ ಈ ರೈಲು ಕ್ಯಾಸೆಲ್ ರಾಕ್ ಬಳಿಕ ಹಳಿ ತಪ್ಪಿದ್ದರಿಂದ ರೈಲಿನ 11 ಬೋಗಿಗಳು ನೆಲಕ್ಕುರುಳಿವೆ. ಲೋಡ್ ಆಗಿದ್ದ ಕಲ್ಲಿದ್ದಲು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಬೆಂಗಳೂರು- ಮಂಗಳೂರು ಹಳಿ ದುರಸ್ತಿ ಬಹುತೇಕ ಪೂರ್ಣ : 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ

Aug 06 2024, 01:33 AM IST

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಖಾಲಿ ಗೂಡ್ಸ್ ರೈಲುಗಳ ಮೂಲಕ ಪ್ರಾಯೋಗಿಕ ತಪಾಸಣೆ ನಡೆಸಲಾಗಿದೆ.  

ಹಗರಣಗಳಿಂದ ಹಳಿ ತಪ್ಪಿದ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ - ಮಾಜಿ ಶಾಸಕ ವೀರಣ್ಣ ಚರಂತಿಮಠ

Aug 01 2024, 01:56 AM IST
ಅಭಿವೃದ್ಧಿ ಶೂನ್ಯ, ಬರೀ ಹಗರಣಗಳು, ಕುರ್ಚಿಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರುಗಳ ನಡುವೆ ಅಧಿಕಾರಕ್ಕಾಗಿ ತೀವ್ರ ಪೈಪೋಟಿಯಿಂದಾಗಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಹಳಿ ದುರಸ್ತಿ ಕಾರ್ಯ ಚುರುಕು

Aug 01 2024, 12:22 AM IST
ಸಕಲೇಶಪುರ ಬಳಿಯ ಕಡಗರಹಳ್ಳಿ ಗ್ರಾಮದ ರೈಲ್ವೆಹಳಿ ಸಮೀಪ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಪಾಳಿಯ ಆಧಾರದ ಮೇಲೆ ೨೫೦ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು ದಿನದ ೨೪ ಗಂಟೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ರಾಜ್ಯದ ವಿವಿಧೆಡೆಯಿಂದ ೭೫೦ ಕಾರ್ಮಿಕರು ರೈಲ್ವೆ ಹಳಿ ದುರಸ್ಥಿ ನಡೆಸುತ್ತಿದ್ದು ಕನಿಷ್ಠ ಇನ್ನೂ ೧೦ ದಿನಗಳ ಕಾಮಗಾರಿ ನಡೆಯಲಿದೆ. ನಂತರದ ಒಂದು ವಾರ ಕೇವಲ ಸರಕು ರೈಲು ಪ್ರಯಾಣಕ್ಕೆ ಮಾತ್ರ ಅವಕಾಶ ಆ ನಂತರದ ದಿನಗಳಲ್ಲಿ ಪ್ರಯಾಣಿಕರ ರೈಲಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಥಳೀಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾಡಾನೆ ಹಾವಳಿ ತಡೆಗೆ ರೈಲ್ವೇ ಹಳಿ ಬ್ಯಾರಿಕೇಡ್‌ ಅಳವಡಿಕೆಗೆ ಸಂಸದ ಸೂಚನೆ

Jul 12 2024, 01:32 AM IST
ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ರೈಲ್ವೆ ಹಳಿ ಬ್ಯಾರಿಕೇಡ್ ಅಳವಡಿಕೆಯಿಂದ ಕಾಡಾನೆ ಬರುವುದನ್ನು ತಡೆಗಟ್ಟುವುದು ಪರಿಣಾಮಕಾರಿಯಾಗಿದೆ. ಇನ್ನಷ್ಟು ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ರೈಲ್ವೆ ಹಳಿ ಮೇಲೆ ಬಾಲಕನ ಶವ

Jul 11 2024, 01:33 AM IST
ಬಸವನಹಳ್ಳಿ ಹೊರವಲಯದ ರೈಲ್ವೆ ಟ್ರ್ಯಾಕ್‌ನಲ್ಲಿ 12 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಮಕ್ಕಳೊಂದಿಗೆ ಆಟವಾಡಲು ಹೋಗಿದ್ದ ಕುಶಾಲ್‌ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ರೈಲು ಹಳಿ ಮೇಲೆ ಎಸೆದು ಹೋಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯದಲ್ಲಿ ಹಳಿ ತಪ್ಪಿದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ: ವಿಜಯೇಂದ್ರ

May 28 2024, 01:01 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.

ಹಳಿ ತಪ್ಪಿದ ರಾಜ್ಯದ ಆರ್ಥಿಕ ನೀತಿ

Apr 04 2024, 01:05 AM IST
ಮೋದಿ ಪ್ರಧಾನಿಯಾದ ಬಳಿಕ ಭಯೋತ್ಪಾದನೆ ಅಟ್ಟಹಾಸ ಮಟ್ಟ ಹಾಕಲಾಗಿದೆ. ದೇಶ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ.

ಬುಲೆಟ್‌ ರೈಲಿಗೆ ದೇಶದಲ್ಲೇ ಮೊದಲ ಬಾರಿ ಬ್ಯಾಲೆಸ್ಟ್‌ಲೆಸ್‌ ಹಳಿ ವ್ಯವಸ್ಥೆ!

Mar 30 2024, 12:46 AM IST
ಮುಂಬೈ ಮತ್ತು ಅಹಮದಾಬಾದ್‌ ನಡುವೆ ನಿರ್ಮಾಣವಾಗುತ್ತಿರುವ ದೇಶದ ಮೊದಲ ಬುಲೆಟ್‌ ರೈಲು ಯೋಜನೆಗೆ ದೇಶದಲ್ಲೇ ಮೊದಲ ಬಾರಿ ಅತ್ಯಾಧುನಿಕ ಜೆ-ಸ್ಲ್ಯಾಬ್‌ ಬ್ಯಾಲೆಸ್ಟ್‌ಲೆಸ್‌ ಹಳಿ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.

ಮೆಟ್ರೋ ಹಳಿ ಬಳಿ ವ್ಯಕ್ತಿ ಓಡಾಟ: 20 ನಿಮಿಷ ರೈಲು ಸಂಚಾರ ಸ್ಥಗಿತ

Mar 13 2024, 02:00 AM IST
ಮೆಟ್ರೋ ಹಳಿಯ ವಯಡಕ್ಟ್‌ ಮೇಲೆ ವ್ಯಕ್ತಿಯೊಬ್ಬನ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ರೈಲು ಸಂಚಾರ ಸ್ಥಗಿತಗೊಳಿಸಿತು. ಇದರಿಂದ ಸುಮಾರು 20 ನಿಮಿಷ ರೈಲುಗಳಿಲ್ಲದೆ ಪ್ರಯಾಣಿಕರು ಪರಿತಪಿಸಬೇಕಾಯಿತು.
  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved