ವೇಗದ ರೈಲಿಗೆ ಹಠಾತ್ ಬ್ರೇಕ್ ಹಾಕಿದ್ದೇ ಹಳಿ ತಪ್ಪಲು ಕಾರಣ?
Oct 13 2023, 12:15 AM IST4 ಜನರನ್ನು ಬಲಿ ಪಡೆದ ಬಿಹಾರದ ಬಕ್ಸರ್ ರೈಲು ದುರಂತಕ್ಕೆ ಹಳಿಗಳ ದೋಷವೇ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆ ಹೇಳಿದೆ. ಆದರೆತ ಉತರ ಕೆಲವು ರೈಲ್ವೆ ಅಧಿಕಾರಿಗಳು ರೈಲು ಅತಿ ವೇಗದಲ್ಲಿ (ಗಂಟೆಗೆ 128 ಕಿ.ಮೀ.) ಸಾಗುತ್ತಿದ್ದಾಗ ಬ್ರೇಕ್ ಹಾಕಿದ್ದೇ ಹಳಿ ತಪ್ಪಲು ಕಾರಣವಿರಬಹುದು ಎಂದು ಸಂದೇಹಿಸಿದ್ದಾರೆ.