ತಾಂತ್ರಿಕ ಸಮಸ್ಯೆಗಳ ನಡುವೆಯೂ ಹಾವೇರಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ
Sep 29 2025, 03:02 AM ISTರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆ ನಡುವೆಯೂ ಜಿಲ್ಲೆಯಲ್ಲಿ ಈವರೆಗೆ 74,284 (ಶೇ.18ರಷ್ಟು) ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ.