• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಜಿಲ್ಲಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಣೆ

Oct 13 2024, 01:05 AM IST
ಜಿಲ್ಲೆಯಲ್ಲಿ ಆಯುಧ ಪೂಜಾ ಹಾಗೂ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ

Oct 10 2024, 02:25 AM IST
ಹಾವೇರಿ ಜಿಲ್ಲಾದ್ಯಂತ ಸಹಿತ ಬುಧವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಜಿಲ್ಲೆಯ ಹಾವೇರಿ, ಶಿಗ್ಗಾಂವಿ, ಸವಣೂರು, ಹಾನಗಲ್ಲ, ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು, ರಟ್ಟಿಹಳ್ಳಿ ಭಾಗದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಹಾವೇರಿ ಲೋಕ ಅದಾಲತ್‌ನಲ್ಲಿ ೪೬,೭೫೨ ಪ್ರಕರಣ ಇತ್ಯರ್ಥ

Sep 16 2024, 01:54 AM IST
ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಗುರುತಿಸಲ್ಪಟ್ಟ ೫೭,೧೪೯ ಪ್ರಕರಣಗಳಲ್ಲಿ ೪೬,೭೫೨ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರು.೩೧,೪೪,೯೪,೬೧೯ ಮೊತ್ತದ ರಾಜೀಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ, ಉಳ್ಳವರೇ ವಂಚಕರ ಟಾರ್ಗೆಟ್‌

Sep 15 2024, 01:54 AM IST
ಹಾವೇರಿ ಜಿಲ್ಲೆಯಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಜ್ಞಾವಂತರು ಎನಿಸಿಕೊಂಡವರೇ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಂಚನೆಗೆ ಒಳಗಾಗುತ್ತಿದ್ದಾರೆ. ಎಷ್ಟೇ ಜಾಗೃತಿ ಮೂಡಿಸಿದರೂ ಸೈಬರ್‌ ವಂಚಕರು ಹೊಸ ಮಾರ್ಗದಲ್ಲಿ ಬಂದು ಅಮಾಯಕರಿಂದ ಹಣ ದೋಚುತ್ತಿದ್ದಾರೆ. ಜಿಲ್ಲೆಯಲ್ಲಿ ಜನವರಿಯಿಂದ ಆಗಸ್ಟ್‌ ವರೆಗಿನ 8 ತಿಂಗಳಲ್ಲಿ ಸೈಬರ್‌ ವಂಚಕರಿಂದ ಜನರು ₹8.43 ಕೋಟಿ ಕಳೆದುಕೊಂಡಿದ್ದಾರೆ.

ಬಿಜೆಪಿ ಬೆಂಬಲಿತ ಪಕ್ಷೇತರರ ತೆಕ್ಕೆಗೆ ಹಾವೇರಿ ನಗರಸಭೆ

Sep 05 2024, 12:34 AM IST
ತೀವ್ರ ಜಿದ್ದಾಬಿದ್ದಿನಿಂದ ಕೂಡಿದ್ದ ಹಾವೇರಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಪಕ್ಷೇತರರ ಪಾಲಾಗಿದೆ. ಈ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗವಾಗಿದೆ.

ಸದಸ್ಯತ್ವ ನೋಂದಾಯಿಸಲು ಹಾವೇರಿ ಬಿಜೆಪಿ ಕಾರ್ಯಕರ್ತರ ಸಜ್ಜು

Aug 29 2024, 12:47 AM IST
ಮುಂಬರುವ ದಿನದಲ್ಲಿ ಹಾವೇರಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ೯ ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿ, ಜಿಲ್ಲೆಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಸೌಲಭ್ಯ ಪರಿಶೀಲನೆ

Aug 28 2024, 12:47 AM IST
ಹಾವೇರಿ ನಗರದ ಜಿಲ್ಲಾಸ್ಪತ್ರೆಗೆ ಮಂಗಳವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ದಿಢೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಹಾವೇರಿ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ, ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

Aug 22 2024, 12:54 AM IST
ಹಾವೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಸಂಜೆ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಹಿರೇಕೆರೂರು ತಾಲೂಕಿನ ಹಂಸಭಾವಿ ಭಾಗದಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ನಿದ್ದೆಗೆಟ್ಟು ಮನೆಯಲ್ಲಿನ ನೀರು ಹೊರಹಾಕಿದರು.

ಹಾವೇರಿ ತಹಸೀಲ್ದಾರ್‌ ಕಚೇರಿ ಅವ್ಯವಸ್ಥೆ ಕಂಡು ದಂಗಾದ ಸಚಿವರು

Aug 20 2024, 12:57 AM IST
ಇಲ್ಲಿಯ ತಹಸೀಲ್ದಾರ್‌ ಕಚೇರಿ, ಎಸಿ ಕಚೇರಿ, ಉಪನೋಂದಣಾಧಿಕಾರಿ, ಭೂಮಾಪನ ಇಲಾಖೆ ಕಚೇರಿಗಳಿಗೆ ಸೋಮವಾರ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಅಲ್ಲಿನ ಅವ್ಯವಸ್ಥೆ ಕಂಡು ದಂಗಾದರು. ಒಂದು ತಿಂಗಳೊಳಗೆ ವ್ಯವಸ್ಥೆ ಸರಿಪಡಿಸದಿದ್ದರೆ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್‌ಗೆ ಎಚ್ಚರಿಕೆ ನೀಡಿದರು.

ನಡೆ-ನುಡಿ, ಆಚಾರ-ವಿಚಾರಗಳಲ್ಲಿ ಸಂಸ್ಕೃತಿ ಹಾಸುಹೊಕ್ಕಾಗಿದೆ-ಹಾವೇರಿ

Aug 19 2024, 12:47 AM IST
ನಮ್ಮದೇಶಕ್ಕೆ ತನ್ನದೆ ಆದ ಚರಿತ್ರೆಯಿದೆ. ಅನೇಕ ಸಂತರ, ಶರಣರ, ದಾರ್ಶನಿಕರ, ವಚನಕಾರರ ಆದರ್ಶಗಳು ನಮ್ಮ ಮುಂದೆ ಇವೆ. ನಮ್ಮ ನಡೆ-ನುಡಿ, ಆಚಾರ-ವಿಚಾರ, ವೇಷಭೂಷಣಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದು ಹಾಗೆಯೇ ಮುಂದುವರೆಯಬೇಕು ಎಂದು ಪ್ರಾಚಾರ್ಯ ಎಸ್.ಎಚ್. ಹಾವೇರಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 18
  • next >

More Trending News

Top Stories
ಸರದೇಶಪಾಂಡೆ ಅವರ ಆದಿರಂಗದ ಫೋಟೊಗಳು....
ಆನೆಗಳ ಬಳಿ ರೀಲ್ಸ್ ಮಾಡೋಕೆ ಅವಕಾಶ ಇಲ್ಲ: ಸಚಿವ ಈಶ್ವರ್ ಖಂಡ್ರೆ
ಕನ್ನಡದಲ್ಲಿ ರಿಷಬ್‌ ಶೆಟ್ಟಿ ಮಾತು: ತೆಲುಗು ಪ್ರೇಕ್ಷಕರಿಂದ ಟ್ರೋಲ್‌
ಸರ್ಕಾರಿ ನೌಕರಿಗೆ 3 ವರ್ಷ ವಯೋಮಿತಿ ಸಡಿಲಿಸಿ ಆದೇಶ
ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಸದ್ಯ ಮುಂದುವರೆಸಲು ಸರ್ಕಾರ ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved