• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಜಿಲ್ಲಾದ್ಯಂತ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ

Aug 17 2024, 12:50 AM IST
ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ವರಮಹಾಲಕ್ಷ್ಮಿ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಹಿರಿಯಮ್ಮ

Aug 13 2024, 12:53 AM IST
ದೆಹಲಿಯ ಕೆಂಪುಕೋಟೆ ಮೇಲೆ ಆ. 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಹಾವೇರಿ ತಾಲೂಕಿನ ಕೂರಗುಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ವಿದ್ಯಾರ್ಥಿನಿ ವಿಶೇಷ ಆಹ್ವಾನಿತಳಾಗಿ ಪಾಲ್ಗೊಳ್ಳುತ್ತಿದ್ದಾಳೆ.

ಹಾವೇರಿ: ನಿರ್ವಹಣೆಯಿಲ್ಲದೇ ಪಾಳು ಬಿದ್ದ ಗುತ್ತಲದ ಕುರಿ ಸಂವರ್ಧನಾ ಕೇಂದ್ರ -ಮರ, ಕುರಿಗಳು ರಾತ್ರೋರಾತ್ರಿ ಮಾಯ

Aug 11 2024, 01:45 AM IST

ಸ್ಥಳೀಯ ವಾತಾವರಣಕ್ಕೆ ಸೂಕ್ತವಾದ, ಹೆಚ್ಚಿನ ಮಾಂಸ ಮತ್ತು ಉಣ್ಣೆ ಉತ್ಪಾದನೆಯಾಗುವ ತಳಿ ಸಂವರ್ಧನೆ ಮಾಡಲು ತಾಲೂಕಿನ ಗುತ್ತಲ ಸಮೀಪದದಲ್ಲಿ ಸ್ಥಾಪಿಸಿರುವ ಕುರಿ ಸಂವರ್ಧನಾ ಕೇಂದ್ರ ನಿರ್ವಹಣೆಯಿಲ್ಲದೇ ಪಾಳು ಬಿದ್ದಿದೆ.  

ಹಾವೇರಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಕಾರ್ಯನಿರ್ವಹಿಸಿ-ಟಿ.ಶ್ಯಾಮಭಟ್‌

Aug 10 2024, 01:41 AM IST
ಸಾರ್ವಜನಿಕ ಸೇವೆ ನೀಡುವ ಸಂಸ್ಥೆಗಳಲ್ಲಿನ ಅಧಿಕಾರಿಗಳು ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಂತೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಗೌರವದಿಂದ ಮಾತನಾಡಿ, ಮಾನವೀಯತೆಯಿಂದ ನಡೆದುಕೊಳ್ಳುವುದರಿಂದ ಶೇ.೯೦ರಷ್ಟು ಮಾನವ ಹಕ್ಕುಗಳ ಉಲ್ಲಂಘನೆ ತಡೆಯಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅಧಿಕಾರಿಗಳಿಗೆ ಹೇಳಿದರು.

ಹಾವೇರಿ ಜಿಲ್ಲಾದ್ಯಂತ ನಾಗರ ಪಂಚಮಿ ಸಂಭ್ರಮ

Aug 09 2024, 12:51 AM IST
ಹಾವೇರಿ ಜಿಲ್ಲಾದ್ಯಂತ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇವಸ್ಥಾನ, ಅರಳಿಕಟ್ಟೆ, ಬನ್ನಿಮರ, ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಿರುವ ನಾಗದೇವತೆಗೆ ಹಾಲು ಎರೆದು ಭಕ್ತಿಭಾವ ಸಮರ್ಪಿಸಿದರು.

ಹಾವೇರಿ ಜಿಲ್ಲೆಯಲ್ಲಿ ಉದ್ಯೋಗ ಮಾತ್ರ ಖಾತ್ರಿ, ತಿಂಗಳಾದರೂ ಕೂಲಿ ಇಲ್ಲ!

Aug 08 2024, 01:34 AM IST
ಕಳೆದ ಒಂದು ತಿಂಗಳಿಂದ ಮಳಿ, ಹೊಳಿ ಬಂದು ಕೂಲಿನೂ ಸಿಗವಲ್ದು. ಖಾತ್ರಿ ಯೋಜನೆದಾಗ ಕೆಲಸ ಮಾಡಿ ಒಂದೂವರೆ ತಿಂಗ್ಳಾದ್ರು ಹಣ ಹಾಕವಲ್ರು. ಒಂದ್ ಹೊತ್ತು ರೊಟ್ಟಿಗೂ ಗತಿ ಇಲ್ಲದಂಗಾಗೈತ್ರಿ

ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬರೇಗಾರ ಸೇವೆಯಿಂದ ವಜಾ

Aug 05 2024, 12:42 AM IST
ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ಬರೇಗಾರ ಅವರನ್ನು ಸೇವೆಯಿಂದ ವಜಾಗೊಳಿಸಿ ತೋಟಗಾರಿಕಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಹತ್ತಿ ಬೆಳೆ ಕ್ಷೇತ್ರ

Aug 05 2024, 12:32 AM IST
ಕೆಲವು ವರ್ಷಗಳ ಹಿಂದೆ ಜಿಲ್ಲೆಯ ರೈತರನ್ನು ಆಕರ್ಷಿಸಿದ್ದ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಬೆಳೆಯುವ ಪ್ರದೇಶ ಗಣನೀಯವಾಗಿ ಕ್ಷೀಣಿಸುತ್ತಿದೆ. ಮಳೆ, ಬರಗಾಲ ಸೇರಿದಂತೆ ಪ್ರಕೃತಿ ವಿಕೋಪ, ಕಳಪೆ ಬೀಜ, ಕೀಟಬಾಧೆ, ಕೃಷಿ ಕಾರ್ಮಿಕರ ಕೊರತೆಯಿಂದ ಬೇಸತ್ತ ರೈತರು ಹತ್ತಿ ಬೆಳೆಯಿಂದ ವಿಮುಖರಾಗುತ್ತಿದ್ದಾರೆ.

ಮೂಲಸೌಕರ್ಯಕ್ಕೆ ಒತ್ತಾಯಿಸಿ ಹಾವೇರಿ ವಿದ್ಯಾನಗರ ನಿವಾಸಿಗಳಿಂದ ಪ್ರತಿಭಟನೆ

Aug 03 2024, 12:35 AM IST
ಹಾವೇರಿ ನಗರದ ಎಲ್‌ಐಸಿ ಹಿಂಭಾಗದ ವಿದ್ಯಾನಗರದ ಪಶ್ಚಿಮ ಬಡಾವಣೆಗೆ ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶುಕ್ರವಾರ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ಹಾವೇರಿ ಜಿಲ್ಲೆಯಲ್ಲಿ ಮನೆ, ಬೆಳೆಹಾನಿ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

Aug 01 2024, 12:26 AM IST
ಹಾವೇರಿ ಜಿಲ್ಲೆಯ ಸವಣೂರು ಹಾಗೂ ಹಾನಗಲ್ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಬುಧವಾರ ಭೇಟಿ ನೀಡಿ ಪ್ರವಾಹದಿಂದ ಹಾನಿಯಾದ ಬೆಳೆ ಹಾಗೂ ಮನೆ ಹಾನಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 18
  • next >

More Trending News

Top Stories
ಸರದೇಶಪಾಂಡೆ ಅವರ ಆದಿರಂಗದ ಫೋಟೊಗಳು....
ಆನೆಗಳ ಬಳಿ ರೀಲ್ಸ್ ಮಾಡೋಕೆ ಅವಕಾಶ ಇಲ್ಲ: ಸಚಿವ ಈಶ್ವರ್ ಖಂಡ್ರೆ
ಕನ್ನಡದಲ್ಲಿ ರಿಷಬ್‌ ಶೆಟ್ಟಿ ಮಾತು: ತೆಲುಗು ಪ್ರೇಕ್ಷಕರಿಂದ ಟ್ರೋಲ್‌
ಸರ್ಕಾರಿ ನೌಕರಿಗೆ 3 ವರ್ಷ ವಯೋಮಿತಿ ಸಡಿಲಿಸಿ ಆದೇಶ
ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಸದ್ಯ ಮುಂದುವರೆಸಲು ಸರ್ಕಾರ ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved