• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಜಿಲ್ಲೆಯ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ಗಡುವು

Jun 28 2024, 12:49 AM IST
ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಈ ಅವಧಿಯನ್ನು ವಿಸ್ತರಣೆ ಮಾಡುವುದಿಲ್ಲ. ಗುತ್ತಿಗೆದಾರರು ವಿಳಂಬ ಧೋರಣೆ ಅನುಸರಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಳ್ಳಬೇಕು-ಹಾವೇರಿ

Jun 22 2024, 12:47 AM IST
ಯೋಗ ಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ಆರೋಗ್ಯವಂತ ಜೀವನ ನಡೆಸಲು ಪ್ರತಿಯೊಬ್ಬರಿಗೂ ಯೋಗ ಅವಶ್ಯವಾಗಿದೆ. ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಂಡು ರೋಗಮುಕ್ತ ಜೀವನ ಶೈಲಿ ಪಾಲಿಸಬೇಕು ಎಂದು ಇಲ್ಲಿಯ ಅನನ್ಯ ಇಂಟರ್‌ನ್ಯಾಶನಲ್‌ ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಹೇಳಿದರು.

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

Jun 18 2024, 12:54 AM IST
ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಸೋಮವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಹಾವೇರಿ: ಉಳುಮೆ ಎತ್ತುಗಳಿಗೆ ಬಂತು ಬಂಗಾರದ ಬೆಲೆ

Jun 10 2024, 12:48 AM IST

  ರೈತರು ಈ ಸಲ ಉತ್ತಮ ಮುಂಗಾರು ನಿರೀಕ್ಷೆಯಲ್ಲಿ ಎತ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಜಿಲ್ಲೆಯ ಜಾನುವಾರು ಸಂತೆಗಳಲ್ಲಿ ಎತ್ತುಗಳ ಖರೀದಿ ಭರಾಟೆ ಜೋರಾಗಿದ್ದು, ಉತ್ತಮ ತಳಿಯ ಉಳುಮೆ ಎತ್ತುಗಳಿಗೆ ಬಂಗಾರದ ಬೆಲೆ ಬಂದಿದೆ.

ಹಾವೇರಿ ಜಿಲ್ಲಾದ್ಯಂತ ಉತ್ತಮ ಮಳೆ

Jun 08 2024, 12:34 AM IST
ಹಾವೇರಿ ಜಿಲ್ಲಾದ್ಯಂತ ಶುಕ್ರವಾರ ಮಧ್ಯಾಹ್ನದಿಂದ ಸಂಜೆವರೆಗೂ ಉತ್ತಮ ಮಳೆ ಸುರಿದಿದ್ದು, ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿಸಿತು.

ಹಾವೇರಿ ಜಿಲ್ಲೆಯ ವಿವಿಧೆಡೆ ಭರ್ಜರಿ ಮಳೆ

Jun 07 2024, 12:31 AM IST
ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಬ್ಯಾಡಗಿ ಸೇರಿದಂತೆ ವಿವಿಧೆಡೆ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ರಾಣಿಬೆನ್ನೂರು ನಗರದಲ್ಲಿ ಮಳೆ ನೀರು ಚರಂಡಿ ತುಂಬಿ ರಸ್ತೆ ಮೇಲೆಯೇ ಹರಿದಿದೆ. ಕೆಲವೆಡೆ ರಸ್ತೆ ಸಂಚಾರ ಸ್ಥಗಿತವಾಗಿತ್ತು.

ಹಾವೇರಿ ಕ್ಷೇತ್ರ, ಗೆಲುವಿನ ಯಾಲಕ್ಕಿ ಹಾರ ಯಾರಿಗೆ?

Jun 04 2024, 12:32 AM IST
ಲೋಕಸಭಾ ಚುನಾವಣೆಯ ಅಂತಿಮ ಹಂತವಾದ ಮತ ಎಣಿಕೆ ಪ್ರಕ್ರಿಯೆ ಹಾಗೂ ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾರಿಗೆ ಗೆಲುವಿನ ಯಾಲಕ್ಕಿ ಹಾರ ಎಂಬ ಕುತೂಹಲಕ್ಕೆ ಮಂಗಳವಾರ ತೆರೆ ಬೀಳಲಿದೆ.

ಹಾವೇರಿ ಜಿಲ್ಲೆಯಲ್ಲಿ ಡೆಂಘೀ ದಾಂಗುಡಿ, ಶಂಕಿತ ಜ್ವರಕ್ಕೆ ವಿದ್ಯಾರ್ಥಿ ಬಲಿ?

May 27 2024, 01:08 AM IST
ಹಾವೇರಿ ಜಿಲ್ಲೆಯಲ್ಲಿ ಡೆಂಘೀ ಜ್ವರ ತೀವ್ರಗತಿಯಲ್ಲಿ ಹರಡುತ್ತಿದ್ದು, ಶಂಕಿತ ಜ್ವರಕ್ಕೆ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಡೆಂಘೀ ಜ್ವರ ದೃಢಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಇರುವುದು ಆತಂಕ ಹೆಚ್ಚಿಸಿದೆ.

ಮಳೆ ಬೆನ್ನಲ್ಲೇ ಬಿತ್ತನೆ ಬೀಜಕ್ಕೆ ಮುಗಿಬಿದ್ದ ಹಾವೇರಿ ರೈತರು

May 22 2024, 01:19 AM IST
ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ಖರೀದಿಗೆ ಉದ್ದದ ಕ್ಯೂ ಕಂಡುಬರುತ್ತಿದ್ದು, ಬರಗಾಲದಿಂದ ಕಂಗೆಟ್ಟಿದ್ದ ರೈತರಿಂದ ಬಿತ್ತನೆಗೆ ಸಿದ್ಧತೆ ನಡೆದಿದೆ.

ಹಾವೇರಿ ಜಿಲ್ಲೆಯಲ್ಲಿ ದುರಸ್ತಿಗೆ ಕಾದಿರುವ 687 ಶಾಲಾ ಕೊಠಡಿಗಳು

May 22 2024, 12:55 AM IST
ಜಿಲ್ಲೆಯ ಸರ್ಕಾರಿ ಶಾಲೆಗಳ ಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಮಳೆ ಗಾಳಿಗೆ ಹೆಂಚು ಹಾರಿ ಹೋಗಿರುವುದು, ಗೋಡೆ ಕುಸಿದಿರುವುದು, ಮೇಲ್ಛಾವಣಿ ಬಿದ್ದಿರುವುದು ಹೀಗೆ ಜಿಲ್ಲೆಯಲ್ಲಿ 687 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿಗೆ ಕಾಯುತ್ತಿವೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved