ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾವೇರಿ ಜಿಲ್ಲೆಯ ವಿವಿಧೆಡೆ ಸುರಿದ ಮಳೆ
May 19 2024, 01:46 AM IST
ಹಾವೇರಿ ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.
ಹಾವೇರಿ ಉಪನೋಂದಣಾಧಿಕಾರಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
May 18 2024, 12:32 AM IST
ಜಮೀನು ನೋಂದಣಿಗಾಗಿ ಅರ್ಜಿ ಸಲ್ಲಿಸಿದವರಿಗೆ ನೋಂದಣಿ ಮಾಡಿಸಲು ಈ ಹಿಂದಿನಂತೆ 24 ಗಂಟೆಯ ಕಾಲಾವಕಾಶ ಕೊಡಬೇಕು. ಅದಕ್ಕಾಗಿ ಕಾವೇರಿ 2.0 ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಶುಕ್ರವಾರ ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ, ಸಿಡಿಲಿಗೆ ಯುವಕ ಬಲಿ
May 17 2024, 12:31 AM IST
ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಗಾಳಿಯ ಆರ್ಭಟದೊಂದಿಗೆ ಮಳೆ ಸುರಿದಿದ್ದು, ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಹಾವೇರಿ ಜಿಲ್ಲೆಯ ವಿವಿಧೆಡೆ ತಂಪೆರೆದ ಮಳೆ
May 12 2024, 01:20 AM IST
ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿದ್ದು, ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆಯು ತಂಪೆರೆದಿದೆ.
ಹಾವೇರಿ ಐತಿಹಾಸಿಕ ಭಗವತಿ ಕೆರೆಯಲ್ಲಿ ಬೇಸಿಗೆಯಲ್ಲೂ ನೀರು
May 11 2024, 12:32 AM IST
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಗಿ ಎಲ್ಲ ಕೆರೆ ಕಟ್ಟೆಗಳು ಬತ್ತಿ ಬರಿದಾಗಿದೆ. ಆದರೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಬಳಿಯಿರುವ ಭಗವತಿ ಕೆರೆ ನೀರಿನಿಂದ ತುಂಬಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
ಎಸ್ಸೆಸ್ಸೆಲ್ಸಿ, ಹಾವೇರಿ ಜಿಲ್ಲೆಗೆ ಶೇ. 78ರಷ್ಟು ಫಲಿತಾಂಶ
May 10 2024, 01:33 AM IST
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗೆ ಶೇ. ೭೮.೩೪ರಷ್ಟು ಫಲಿತಾಂಶ ಬಂದಿದೆ. ರಾಜ್ಯಮಟ್ಟದಲ್ಲಿ ೧೫ನೇ ಸ್ಥಾನ ಪಡೆದಿದೆ.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ. ೭೭.೬೦ರಷ್ಟು ಮತದಾನ
May 09 2024, 01:08 AM IST
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ ಶೇ. ೭೭.೬೦ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂ. ೪ರಂದು ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ಸ್ಟ್ರಾಂಗ್‌ರೂಮ್‌ನಲ್ಲಿ ಭದ್ರಗೊಂಡ ಹಾವೇರಿ ಕ್ಷೇತ್ರದ ಮತಯಂತ್ರಗಳು
May 09 2024, 01:01 AM IST
ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಮತ ಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಮೀಸಲು ಪಡೆಯ ಬಿಗಿಭದ್ರತೆಯಲ್ಲಿ ಇರಿಸಲಾಗಿದೆ.
ರಣಬಿಸಿಲಿನಲ್ಲೂ ಹಾವೇರಿ ಜಿಲ್ಲೆಯಲ್ಲಿ ಉತ್ಸಾಹದಿಂದ ಮತದಾನ
May 08 2024, 01:05 AM IST
ಹಾವೇರಿ ಲೋಕಸಭಾ ಚುನಾವಣೆಗೆ ಮಂಗಳವಾರ ನಡೆದ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆಯಿತು. ಆರಂಭದಲ್ಲಿ ಕೆಲವು ಮತಗಟ್ಟೆಗಳಲ್ಲಿ ಮತಯಂತ್ರಗಳು ಕೈಕೊಟ್ಟು ಮತದಾನ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿ ಆರಂಭಗೊಂಡಿರುವುದು ಸೇರಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಜಿಲ್ಲಾದ್ಯಂತ ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.
ಹಾವೇರಿ ಲೋಕಸಭಾ ಕ್ಷೇತ್ರ: ಶೇ.೭೭.೫೭ರಷ್ಟು ಮತದಾನ
May 08 2024, 01:02 AM IST
ಹಾವೇರಿ ಲೋಕಸಭಾ ಕ್ಷೇತ್ರದಾದ್ಯಂತ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಅಂದಾಜು ಶೇ. ೭೭.೫೭ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
< previous
1
...
9
10
11
12
13
14
15
16
17
next >
More Trending News
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ