ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದಾವಣಗೆರೆ, ಹಾವೇರಿ ಅಭ್ಯರ್ಥಿಗಳ ಪರ ಮೋದಿ ಪ್ರಚಾರ: ಜಿ.ಎಂ.ಸಿದ್ದೇಶ್ವರ
Apr 28 2024, 01:15 AM IST
ದಾವಣಗೆರೆಯಲ್ಲಿ ಏ.28ರ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಬಗ್ಗೆ ಸಂಸದ ಜಿ.ಎಂ.ಸಿದ್ದೇಶ್ವರ ಮಾಹಿತಿ ನೀಡಿದರು.
ಹಾವೇರಿ ಕ್ಷೇತ್ರವನ್ನು ಸಮೃದ್ಧಗೊಳಿಸುವ ಸಂಕಲ್ಪ: ಭರತ್ ಬೊಮ್ಮಾಯಿ
Apr 25 2024, 01:08 AM IST
ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಹಾವೇರಿ- ಗದಗ ಲೋಕಸಭಾ ಕ್ಷೇತ್ರವನ್ನು ಸಮೃದ್ಧಗೊಳಿಸುವ ಸಂಕಲ್ಪ ಬಿಜೆಪಿಯದ್ದಾಗಿದೆ ಎಂದು ಬಿಜೆಪಿ ಯುವ ನಾಯಕ ಭರತ್ ಬೊಮ್ಮಾಯಿ ಹೇಳಿದರು.
28ರಂದು ದಾವಣಗೆರೆ, ಹಾವೇರಿ ಸಮಾವೇಶಕ್ಕೆ ಮೋದಿ
Apr 25 2024, 01:06 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಮಾವೇಶದಲ್ಲಿ ಏ.28ರಂದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ಹಂದರ ಕಂಬದ ಪೂಜೆ ನಡೆಯಿತು.
ಹಾವೇರಿ : ದಾಖಲೆಗಾಗಿ ಚುನಾವಣೆಗೆ ಸ್ಪರ್ಧಿಸುವ ವೀರಭದ್ರಪ್ಪ ಕಬ್ಬಿನದ
Apr 20 2024, 01:12 AM IST
ಚುನಾವಣಾ ಆಯೋಗ ನೀಡುವ ಚಿನ್ಹೆ ಪಡೆದು ಬಿತ್ತಿ ಪತ್ರ ಮಾಡಿಸಿ ತಾವು ಸ್ಪರ್ಧಿಸಿದ ಕ್ಷೇತ್ರದ ಗ್ರಾಮಗಳ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ಸಹ ಕೈಗೊಳ್ಳುತ್ತಾರೆ
ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಆಸ್ತಿ ರು. 29.58 ಕೋಟಿ
Apr 16 2024, 01:05 AM IST
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಳಿ 29.58 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಹಾವೇರಿ: ಕೋಟ್ಯಾಧಿಪತಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ
Apr 16 2024, 01:01 AM IST
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ತಾವು ₹ 55.67 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಸೋಮವಾರ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ವಿವಿಧೆಡೆ ತಂಪೆರೆದ ಮಳೆ
Apr 14 2024, 01:45 AM IST
ಬಿರು ಬಿಸಿಲಿನ ಧಗೆಯಿಂದ ಬಸವಳಿದಿದ್ದ ಜಿಲ್ಲೆಯ ಕೆಲ ಭಾಗದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಯುಗಾದಿ ಬಳಿಕ ವರ್ಷದ ಮೊದಲ ಮಳೆ ಶುಕ್ರವಾರ ರಾತ್ರಿ, ಶನಿವಾರ ಸಂಜೆ ಧಾರಾಕಾರವಾಗಿ ಸುರಿದಿದೆ.
ಗದಗ-ಹಾವೇರಿ ಕ್ಷೇತ್ರದಲ್ಲಿ ಮೋದಿ ಅಲೆ
Apr 13 2024, 01:05 AM IST
ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ.ನನಗೆ ಹಳ್ಳಿಗಳ ಸಂಪರ್ಕ ಇದೆ.ಜನರ ಪ್ರೀತಿ ವಿಶ್ವಾಸ ಮೇಲೆ ನನಗೂ ಪ್ರೀತಿ ಇದೆ
ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ
Apr 12 2024, 01:10 AM IST
ಪರಸ್ಪರ ಬಾಂಧವ್ಯ, ಸಹೋದರತ್ವದ, ಸಮಾನತೆಯ ಬದುಕಿಗೆ ಪ್ರೇರಕವಾಗಿರುವ ರಂಜಾನ್ ಹಬ್ಬವನ್ನು ಗುರುವಾರ ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು.
ಹಾವೇರಿ ಜಿಲ್ಲೆಯಲ್ಲಿ ಬರಗಾಲ, ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ
Apr 09 2024, 12:46 AM IST
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಏ.೧೧ರಿಂದ ಮೇ ೨೮ರ ವರೆಗೆ ೪೧ ದಿನಗಳ ಕಾಲ ಮಧ್ಯಾಹ್ನ ಬಿಸಿಯೂಟವನ್ನು ಪೂರೈಸಲಾಗುವುದು. ಶಾಲಾ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
< previous
1
...
9
10
11
12
13
14
15
16
17
next >
More Trending News
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ