• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಟಿಕೆಟ್‌ ಕಾಂತೇಶ್‌ಗೆ ನೀಡಿ, ಗೆಲ್ಲಿಸ್ತಾರೆ: ಈಶ್ವರಪ್ಪ ವಿಶ್ವಾಸ

Mar 09 2024, 01:35 AM IST
ಹಾವೇರಿಯಲ್ಲಿ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ಸಿಗುವುದು ಖಚಿತ. ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ಕಾಂತೇಶ್‌ಗೆ ಟಿಕೆಟ್ ನೀಡುವುದು ಮಾತ್ರವಲ್ಲ, ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ. ಅವರು ಮಾತಿಗೆ ಎಂದೂ ತಪ್ಪುವರಲ್ಲ. ಹೀಗಾಗಿ, ಟಿಕೆಟ್ ವಿಚಾರದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಅನುರಣಿಸಿದ ಓಂ ನಮಃ ಶಿವಾಯ

Mar 09 2024, 01:34 AM IST
ಮಹಾಶಿವರಾತ್ರಿ ಅಂಗವಾಗಿ ಹಾವೇರಿ ಜಿಲ್ಲೆಯಾದ್ಯಂತ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ 88ನೇ ಶಿವರಾತ್ರಿ ಮಹೋತ್ಸವದ ಅಂಗವಾಗಿ ನಗರದಲ್ಲಿ 12 ಜ್ಯೋತಿರ್ಲಿಂಗಗಳ ಶೋಭಾಯಾತ್ರೆ ಜರುಗಿತು.

ಹಾವೇರಿ ನಗರಸಭೆ ಬಜೆಟ್‌: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ

Mar 07 2024, 01:55 AM IST
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್‌ ಮಂಡಿಸಿದರು.

ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾ. ೫ರಂದು ಹಾವೇರಿ ಚಲೋ

Mar 02 2024, 01:45 AM IST
ಜಿಲ್ಲೆಯಲ್ಲಿ ಬರಗಾಲ ಘೋಷಣೆ ಮಾಡಿ ಆರು ತಿಂಗಳು ಗತಿಸಿವೆ.ಕೇಂದ್ರ ಸರ್ಕಾರ ಬೆಳೆ ನಷ್ಟ ಪರಿಹಾರ ಕೊಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯ ಸರ್ಕಾರ ಕೇವಲ ₹೨ ಸಾವಿರ ಪರಿಹಾರ ನೆಪ ಮಾತ್ರಕ್ಕೆ ಕೊಟ್ಟಿದೆ

ಹಾವೇರಿ ಗ್ರಾಮದೇವತೆ ಅದ್ದೂರಿ ಮೆರವಣಿಗೆ

Feb 28 2024, 02:30 AM IST
ಜಾತ್ರಾಮಹೋತ್ಸವದ ಹಿನ್ನೆಲೆ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿಯನ್ನು ವಿಶೇಷವಾಗಿ ಅಲಂಕರಿಸಿ ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ ನಗರದ ಎಲ್ಲ ದೇವಸ್ಥಾನಗಳಿಗೆ ನೈವೇದ್ಯ ಮಾಡಿಸಲಾಯಿತು.

ಹಾವೇರಿ ಬಸ್‌ನಿಲ್ದಾಣಕ್ಕೆ ಸಂಗೂರು ಕರಿಯಪ್ಪ ಹೆಸರಿಡುವಂತೆ ಮನವಿ

Feb 20 2024, 01:45 AM IST
ಹಾವೇರಿ ಬಸ್ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಹೆಸರು ನಾಮಕರಣ ಮಾಡುವಂತೆ ಮನವಿ.

ಹಾವೇರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕಸರತ್ತು

Feb 10 2024, 01:46 AM IST
ಹಾವೇರಿ ತಾಲೂಕಿನ ಚಿಕ್ಕಲಿಂಗದಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾತ್ರಿಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಿ ವಿಶೇಷ ತರಗತಿ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ.

ಹಾವೇರಿ ಬಸ್ ನಿಲ್ದಾಣಕ್ಕೆ ಸಂಗೂರು ಕರಿಯಪ್ಪ ನಾಮಕರಣಕ್ಕೆ ಒತ್ತಾಯ

Feb 05 2024, 01:46 AM IST
ಹಾವೇರಿಯ ಬಸ್ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಹಾಗೂ ವೀರಮ್ಮ ದಂಪತಿ ಹೆಸರನ್ನು ನಾಮಕರಣ ಮಾಡಬೇಕು.

ಸ್ವಾಮಿತ್ವಕ್ಕೆ ಘನತೆ ತಂದು ಕೊಟ್ಟ ಮಹಾತ್ಮರ ನಾಡು ಹಾವೇರಿ

Jan 22 2024, 02:20 AM IST
ಶಿವಯೋಗದ ಮೂಲಕ ಗಳಿಸಿದ ಅಂತರಂಗದ ಶಕ್ತಿಯನ್ನು ಬಹಿರಂಗವಾಗಿ ಸಮಾಜ ಸುಧಾರಣೆ ಮಾಡುವುದು ಸ್ವಾಮಿತ್ವ ಲಕ್ಷಣವಾಗಿದ್ದು, ಅಂತಹ ಸ್ವಾಮಿತ್ವಕ್ಕೆ ಘನತೆ ತಂದು ಕೊಟ್ಟ ಮಹಾತ್ಮರ ನಾಡು ಹಾವೇರಿಯಾಗಿದೆ.

ಹಾವೇರಿ ವಿವಿಯೊಂದಿಗೆ ತಂಜಾವೂರು ಸಂಸ್ಥೆ ಒಡಂಬಡಿಕೆ

Jan 15 2024, 01:48 AM IST
ತಮಿಳುನಾಡು ತಂಜಾವೂರಿನ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ನಿರ್ವಹಣೆ ಸಂಸ್ಥೆಯೊಂದಿಗೆ ಹಾವೇರಿ ವಿಶ್ವವಿದ್ಯಾಲಯ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved