• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಜಿಲ್ಲೆಯ ಭವಿಷ್ಯಕ್ಕಾಗಿ ವರ್ತುಲ ರಸ್ತೆ ಅಗತ್ಯ: ಶಾಸಕ ರುದ್ರಪ್ಪ ಲಮಾಣಿ

Jun 05 2025, 12:58 AM IST
ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು.

ವರ್ಷದಲ್ಲಿ ಹಾವೇರಿ ಜಿಲ್ಲೆಯ 129 ರೈತರ ಆತ್ಮಹತ್ಯೆ

Jun 04 2025, 01:01 AM IST
ಜಿಲ್ಲೆಯಲ್ಲಿ ದಾಖಲಾಗಿರುವ 129 ಪ್ರಕರಣಗಳಲ್ಲಿ 4 ಪ್ರಕರಣಗಳು ತಿರಸ್ಕೃತಗೊಂಡಿದ್ದರೆ, 113 ಪ್ರಕರಣಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹5.65 ಕೋಟಿ ಪರಿಹಾರ ನೀಡಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಮತ್ತೆ ಕಾಲಿಟ್ಟ ಕೊರೋನಾ, ಹೆಚ್ಚಿದ ಆತಂಕ

Jun 03 2025, 12:09 AM IST
2020- 21ರಲ್ಲಿ ಕೊರೋನಾ ಹೆಮ್ಮಾರಿ ಜಿಲ್ಲೆಯ ನೂರಾರು ಜನರನ್ನು ಬಲಿ ಪಡೆದುಕೊಂಡಿತ್ತು. ಇದು ಇನ್ನೂ ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಕೊರೋನಾ ಹೊಸ ಇನ್ನಿಂಗ್ಸ್ ಶುರು ಮಾಡಿಕೊಂಡಿದ್ದು, ಜಿಲ್ಲೆಗೂ ಕಾಲಿಟ್ಟಿದೆ.

ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಆಗ್ರಹಿಸಿ ಹಾವೇರಿ ಜಿಲ್ಲಾಸ್ಪತ್ರೆ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

May 31 2025, 02:05 AM IST
ರಾಜ್ಯ ಸರ್ಕಾರ ಎಲ್ಲ ಜಿಲ್ಲಾಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿಸುವ ಹಾಗೂ ಸ್ಥಳಾಂತರಗೊಳಿಸಬೇಕೆಂಬ ಆದೇಶ ಸರಿಯಾದ ಕ್ರಮವಲ್ಲ. ಜನೌಷಧಿ ಕೇಂದ್ರಗಳು ಬಡವರ ಪಾಲಿನ ಸಂಜೀವಿನಿಗಳಾಗಿವೆ.

ಮಳೆ ಹಾನಿ ಪ್ರದೇಶಗಳಿಗೆ ಹಾವೇರಿ ಜಿಲ್ಲಾಧಿಕಾರಿ ಭೇಟಿ

May 25 2025, 01:35 AM IST
ಹಾವೇರಿ ಜಿಲ್ಲೆಯ ವಿವಿಧ ನಗರಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಚರಂಡಿ, ರಾಜಕಾಲುವೆ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ತಿ ಕಾರ್ಯ ವೀಕ್ಷಿಸಿದರು.

ಶಿರಸಿ- ಹಾವೇರಿ ಹೆದ್ದಾರಿ ಕಾಮಗಾರಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

May 22 2025, 01:14 AM IST
ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸಿನಿಂದ ಆರಂಭವಾಗುವ ಶಿರಸಿ- ಹಾವೇರಿ ಹೆದ್ದಾರಿ ಶಿರಸಿ ವ್ಯಾಪ್ತಿಯಲ್ಲಿ 28 ಹೆಕ್ಟೇರ್ ಹಾಗೂ ಹಾವೇರಿ ವ್ಯಾಪ್ತಿಯಲ್ಲಿ 2 ಹೆಕ್ಟೇರ್ ಅರಣ್ಯ ಜಾಗದಲ್ಲಿ ಹಾಯ್ದು ಹೋಗಿದೆ. ಅಗಲೀಕರಣ ಸಂದರ್ಭದಲ್ಲಿ ಮರಗಳ ಕಟಿಂಗ್ ಮಾಡಬೇಕಾಗಿದೆ. ಅದಕ್ಕೀಗ ಅನುಮತಿ ಸಿಕ್ಕಿದೆ

ಹಾವೇರಿ ಜಿಲ್ಲಾದ್ಯಂತ ಮಳೆ, ಮಲೆನಾಡಿನ ವಾತಾವರಣ

May 21 2025, 12:03 AM IST
ಶಿಗ್ಗಾಂವಿ, ರಾಣಿಬೆನ್ನೂರು ತಾಲೂಕುಗಳಲ್ಲಿ ಮಳೆ ಜೋರಾಗಿದ್ದರೆ, ಇನ್ನು‍ಳಿದ ತಾಲೂಕುಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಬಿತ್ತನೆಗೆ ಅಣಿಯಾಗುತ್ತಿರುವ ಅನ್ನದಾತ

May 19 2025, 12:16 AM IST
ಮುಂಗಾರು ಹಂಗಾಮಿನಲ್ಲಿ ಒಟ್ಟಾರೆ 3.27 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ಬಾರಿಯೂ ಮೆಕ್ಕೆಜೋಳವನ್ನು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಿರೀಕ್ಷೆ ಇದೆ.

ಹಾವೇರಿ ರಿಂಗ್‌ ರೋಡ್‌ ನಿರ್ಮಾಣ ಮತ್ತೆ ಮುನ್ನೆಲೆಗೆ, ಸಚಿವ ಬೈರತಿ ಸುರೇಶ್‌ ಜತೆ ಮುಖಂಡರ ಚರ್ಚೆ

May 14 2025, 12:03 AM IST
ಹಲವು ವರ್ಷಗಳಿಂದ ಬಾಕಿ ಇರುವ ಹೊರ ವರ್ತುಲ ರಸ್ತೆಯ ಕನಸನ್ನು ನನಸು ಮಾಡಬೇಕು ಎಂದು ಮುಖಂಡರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಮಾಡಿದರು.

ಅರ್ಧ ಗಂಟೆ ಮಳೆಗೆ ಹಳ್ಳದಂತಾದ ಹಾವೇರಿ

May 13 2025, 11:48 PM IST
ಮಳೆಯಿಂದಾಗಿ ನಗರದ ಹಳೆ ಪಿಬಿ ರಸ್ತೆ, ಹಾನಗಲ್ಲ ರಸ್ತೆಯ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಬಸ್ ನಿಲ್ದಾಣದ ಬಳಿ ಇರುವ ಗೂಗಿಕಟ್ಟಿ ಮಾರುಕಟ್ಟೆಗೂ ನೀರು ನುಗ್ಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಸರದೇಶಪಾಂಡೆ ಅವರ ಆದಿರಂಗದ ಫೋಟೊಗಳು....
ಆನೆಗಳ ಬಳಿ ರೀಲ್ಸ್ ಮಾಡೋಕೆ ಅವಕಾಶ ಇಲ್ಲ: ಸಚಿವ ಈಶ್ವರ್ ಖಂಡ್ರೆ
ಕನ್ನಡದಲ್ಲಿ ರಿಷಬ್‌ ಶೆಟ್ಟಿ ಮಾತು: ತೆಲುಗು ಪ್ರೇಕ್ಷಕರಿಂದ ಟ್ರೋಲ್‌
ಸರ್ಕಾರಿ ನೌಕರಿಗೆ 3 ವರ್ಷ ವಯೋಮಿತಿ ಸಡಿಲಿಸಿ ಆದೇಶ
ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಸದ್ಯ ಮುಂದುವರೆಸಲು ಸರ್ಕಾರ ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved