ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ, ಎಂಇಎಸ್ ನಿಷೇಧಕ್ಕೆ ಆಗ್ರಹ
Mar 23 2025, 01:33 AM ISTಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಕೆಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ವಾಹನ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದ್ದವು.