• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ದುರಸ್ತಿಗೂ ಹಾವೇರಿ ಜಿಪಂನಲ್ಲಿ ಹಣವಿಲ್ಲ!

Jan 18 2025, 12:49 AM IST
ತಾಲೂಕಿನ ಜನತೆಗೆ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ ಹೊತ್ತಿರುವ ಹಾನಗಲ್ ಜಿಪಂ ಎಂಜಿನಿಯರಿಂಗ್‌ ವಿಭಾಗಕ್ಕೆ ಸೇರುವ ರಸ್ತೆಗಳು ರಿಪೇರಿ ಆಗಿಲ್ಲ, ವಿವಿಧ ಇಲಾಖೆಗಳಿಗೆ ಸುಸಜ್ಜಿತ ಕಟ್ಟಡ ಕಟ್ಟಿಕೊಡುವ ಈ ಇಲಾಖೆಗೊಂದು ಸುಸಜ್ಜಿತ ಕಟ್ಟಡವಿಲ್ಲ, 620 ಕಿಮೀ ರಸ್ತೆ ನಿರ್ವಹಣೆ ಹೊಣೆ ಹೊತ್ತಿದ್ದು, ಪ್ರಸ್ತುತ ರಸ್ತೆ ದುರಸ್ತಿಗೆ ಇನ್ನೂ ₹20 ಕೋಟಿ ಅನುದಾನ ಬೇಕಾಗಿದೆ.

ಅಡಕೆಗೆ ಮಾರು ಹೋಗುತ್ತಿರುವ ಹಾವೇರಿ ರೈತರು

Jan 18 2025, 12:46 AM IST
ಗೋವಿನಜೋಳ, ಶುಂಠಿ, ಹತ್ತಿ, ಮೆಣಸಿನಕಾಯಿ ಇತ್ಯಾದಿ ಅಲ್ಪಾವಧಿ ಹಾಗೂ ಮಾವು ಬೆಳೆ ಬೆಳೆಯುತ್ತಿದ್ದ ಜಿಲ್ಲೆಯ ರೈತರು ಅಡಕೆ ಬೆಳೆಯತ್ತ ಮಾರು ಹೋಗಿದ್ದಾರೆ. ಕೇವಲ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಅಡಕೆ ಬೆಳೆ ವಿಸ್ತಾರಗೊಂಡಿದೆ.

ಹಾವೇರಿ ಹಾಲು ಒಕ್ಕೂಟದ ಚುಕ್ಕಾಣಿ ಹಿಡಿಯಲು ಕಸರತ್ತು

Jan 17 2025, 12:47 AM IST
ಹಾವೇರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ (ಹಾವೇಮುಲ್‌) ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, ಇದರ ಚುಕ್ಕಾಣಿ ಹಿಡಿಯಲು ತೆರೆಮರೆಯಲ್ಲಿ ಭಾರಿ ಕಸರತ್ತು ಶುರುವಾಗಿದೆ. 8 ನಿರ್ದೇಶಕ ಸ್ಥಾನಗಳಿಗೆ ಮಾ. 2ರಂದು ಚುನಾವಣೆ ನಡೆಯಲಿದ್ದು, ಸ್ಪರ್ಧಿಸಲು ಹಲವರು ಉತ್ಸುಕತೆ ತೋರುತ್ತಿದ್ದಾರೆ.

ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ಸಂಕ್ರಾಂತಿ ಆಚರಣೆ

Jan 15 2025, 12:46 AM IST
ಹೊಸ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯನ್ನು ಜಿಲ್ಲಾದ್ಯಂತ ಮಂಗಳವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಹಾವೇರಿ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಹಿರೇಕೆರೂರಲ್ಲಿ ಭರದ ಸಿದ್ಧತೆ

Jan 09 2025, 12:48 AM IST
ಜ. 10 ಮತ್ತು 11ರಂದು ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ನಡೆಯಲಿರುವ ಹಾವೇರಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಕುರಿತು ಮಾತನಾಡಿದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಎನ್. ಸುರೇಶಕುಮಾರ ಮಾಹಿತಿ ನೀಡಿದ್ದಾರೆ.

ನವ ಹಾವೇರಿ ನಿರ್ಮಾಣಕ್ಕೆ 100 ಕೋಟಿ ರು. ವಿಶೇಷ ಅನುದಾನಕ್ಕೆ ಬೇಡಿಕೆ

Jan 06 2025, 01:01 AM IST
ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಹಾವೇರಿ ನಗರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ನವ ಹಾವೇರಿ ನಿರ್ಮಾಣಕ್ಕೆ 100 ಕೋಟಿ ರು. ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗುವುದು. ನಾನು ಹಾವೇರಿ ನಗರದ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದೇನೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ಶಿರಸಿ-ಹಾವೇರಿ ರಸ್ತೆ ಹೊಂಡ ಮುಚ್ಚುವ ಕೆಲಸ ಆರಂಭ

Dec 31 2024, 01:01 AM IST
ಸುಮಾರು ೨೨ ಕಿ.ಮೀ. ವ್ಯಾಪ್ತಿಯಲ್ಲಿದ್ದ ಹೊಂಡಗಳನ್ನು ಮುಚ್ಚುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿದೆ.

ಅತಿವೃಷ್ಟಿ, ಸಂಕಷ್ಟದಲ್ಲೇ ವರ್ಷ ಸವೆಸಿದ ಹಾವೇರಿ ಅನ್ನದಾತ

Dec 31 2024, 01:00 AM IST
ವರ್ಷಾರಂಭದಲ್ಲಿ ಭೀಕರ ಬರ, ಜೂನ್‌ ಬಳಿಕ ನಿಲ್ಲದ ಮಳೆ, ನೆರೆಯಿಂದ ಬೆಳೆ ಹಾನಿ, ಕೊಚ್ಚಿ ಹೋದ ರೈತರ ಬದುಕು...ಹೀಗೆ ಜಿಲ್ಲೆಯ ಅನ್ನದಾತನ ಪಾಲಿಗೆ ನೆಮ್ಮದಿಯಿಲ್ಲದ ವರ್ಷದ ಸಾಲಿಗೆ 2024ನೇ ಇಸ್ವಿ ಕೂಡ ಸೇರಿತು. ನ್ಯಾಯಯುತವಾಗಿ ಬರಬೇಕಿದ್ದ ಪರಿಹಾರಕ್ಕೂ ರೈತರು ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ಬಂದಿರುವುದು ದುರ್ದೈವದ ಸಂಗತಿ.

ಹಾವೇರಿ ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ವರ್ಷ

Dec 29 2024, 01:16 AM IST
ಜಿಲ್ಲೆಯು ರಾಜಕೀಯವಾಗಿ ಈ ವರ್ಷ ಹಲವು ಬದಲಾವಣೆಗಳನ್ನು ಕಂಡಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸದರೆ, ಅವರ ಶಾಸಕ ಸ್ಥಾನದ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಂಡು ಸಮಾಧಾನ ಪಟ್ಟುಕೊಂಡರೆ, ವರ್ಷಾಂತ್ಯದಲ್ಲಿ ಶಿಗ್ಗಾಂವಿ ಉಪಚುನಾವಣೆ ಗೆಲುವಿನೊಂದಿಗೆ ಇಡಿ ಜಿಲ್ಲೆಯನ್ನು ಬಿಜೆಪಿ ಮುಕ್ತಗೊಳಿಸಿ ಕಾಂಗ್ರೆಸ್‌ ಸಂಭ್ರಮಿಸಿರುವುದು ಈ ವರ್ಷದ ಜಿಲ್ಲೆಯ ರಾಜಕೀಯ ಹೈಲೈಟ್ಸ್‌.

ಹಾವೇರಿ ಸಾಹಿತ್ಯ ಸಮ್ಮೇಳನ ಕುರಿತು ಅವಹೇಳನ- ಜೋಶಿ ಖಂಡನೆ

Dec 26 2024, 01:01 AM IST
ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳದ ಕುರಿತು ಸಾಹಿತ್ಯದ ಗಂಧವೇ ಇಲ್ಲದ, ರೋಗಗ್ರಸ್ತ ಮನಸ್ಸಿನ ವ್ಯಕ್ತಿಗಳ ಹೇಳಿಕೆ ವಿರುದ್ಧ ಪ್ರತಿಭಟನೆ ಆರಂಭ ಮಾಡಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಎಚ್ಚರಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 17
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved