ಪಾರದರ್ಶಕ ಚುನಾವಣೆಗೆ ಸಿದ್ಧತೆ, ಹಾವೇರಿ ಜಿಲ್ಲಾದ್ಯಂತ ನೀತಿ ಸಂಹಿತೆ ಅನ್ವಯ
Oct 17 2024, 12:05 AM ISTಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ. ಜಿಲ್ಲಾದ್ಯಂತ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.