ಮೈತ್ರಿಯಲ್ಲಿ ಹಾಸನ ಎಂಪಿ ಕ್ಷೇತ್ರ ಬಿಜೆಪಿಗೆ ಸಿಗಲಿದೆ
Dec 31 2023, 01:30 AM ISTಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದಲೂ ಮೂರ್ನಾಲ್ಕು ಜನ ಆಕಾಂಕ್ಷಿಗಳು ಇದ್ದಾರೆ. ದೇವೇಗೌಡರು ಅವರ ಕ್ಷೇತ್ರಕ್ಕೆ ಪ್ರಜ್ವಲ್ ಎಂದು ಹೇಳಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ಪ್ರಜ್ವಲ್ ಎಂದು ಘೋಷಣೆ ಮಾಡಿರುವುದಿಲ್ಲ. ಹಿರಿಯರು ಮೋದೀಜಿ ಅವರನ್ನು ಕೂಡ ಭೇಟಿ ಮಾಡಿದ್ದು, ಯಾರ್ಯಾರಿಗೆ ಯಾವ ಕ್ಷೇತ್ರ ಎನ್ನುವುದು ತೀರ್ಮಾನ ಆಗಿಲ್ಲ, ಶೀಘ್ರ ಆಗಲಿದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದರು.