• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರ ಜಿಲ್ಲಾ ಚದುರಂಗ ಸ್ಪರ್ಧೆ: ಹಾಸನ ಎಂ.ಎಚ್‌.ಆಕಾಶ್ ಪ್ರಥಮ

May 22 2024, 12:49 AM IST
U-19 Chess Competition by District Chess Association, ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಯು-19 ಚದುರಂಗ ಸ್ಪರ್ಧೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅರೆಸ್ಟ್ ವಾರೆಂಟ್ ಜಾರಿ

May 19 2024, 09:26 AM IST

ನಾಪತ್ತೆಯಾದ ಸಂಸದ ಪ್ರಜ್ವಲ್ ರೇವಣ್ಣ 22 ದಿನಗಳು ಕಳೆದರೂ ಪತ್ತೆಯಾಗಿಲ್ಲ. ವಿಚಾರಣೆಗೆ ಹಾಜರಾಗದ ಪ್ರಜ್ವಲ್ ವಿರುದ್ಧ ಈಗ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ.

ಹಾಸನ ಜೈಲಿನಿಂದ ಪೊಲೀಸರ ವಶಕ್ಕೆ ವಕೀಲ ದೇವರಾಜೇಗೌಡ

May 15 2024, 01:34 AM IST
ಅತ್ಯಾಚಾರ ಪ್ರಕರಣದ ವಿಚಾರವಾಗಿ ಬಂಧಿಸಲಾಗಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮಂಗಳವಾರ ಬೆಳಿಗ್ಗೆ ಹಾಸನ ಜಿಲ್ಲಾ ಬಂಧೀಖಾನೆಯಿಂದ ಕರೆದೊಯ್ದರು.

ಹಾಸನ ಎಸ್ಪಿ ಕಚೇರಿಗೆ ಐಜಿ ಅಮಿತ್ ಸಿಂಗ್ ಭೇಟಿ: ಕಿಡ್ನಾಪ್‌ ಪ್ರಕರಣದ ತನಿಖೆ ಚರ್ಚೆ

May 15 2024, 01:31 AM IST
ಪೆನ್‌ಡ್ರೈವ್‌ ಪ್ರಕರಣದ ಇನ್ನಷ್ಟು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಹಾಗೂ ತನಿಖೆ ಸಾಗಿರುವ ಬಗ್ಗೆ ತಿಳಿಯಲು ಇನ್‌ಸ್ಪೆಕ್ಟರ್‌ ಜನರಲ್‌ (ಐಜಿ) ಅಮಿತ್ ಸಿಂಗ್ ಮಂಗಳವಾರ ಹಾಸನದ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಪೆನ್‌ಡ್ರೈವ್: ಕೆಆರ್‌ಎಸ್‌ ಪಕ್ಷದಿಂದ ಇಂದು ಹಾಸನ ಚಲೋ

May 13 2024, 12:04 AM IST
ದೊಡ್ಡಬಳ್ಳಾಪುರ: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಹಾಗೂ ಲೈಂಗಿಕ ಹಗರಣ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಲು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ - ಕೆಆರ್‌ಎಸ್‌ ಪಕ್ಷದ ನೇತೃತ್ವದಲ್ಲಿ ಇದೇ ಮೇ 13ರಂದು ಸೋಮವಾರ ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶಿವಶಂಕರ್ ಹೇಳಿದರು.

ಹಾಸನ ರಾಸಲೀಲೆ ಪೆನ್‌ಡ್ರೈವ್‌, ಕಂಪ್ಯೂಟರ್ ನಾಶಕ್ಕೆ ಯತ್ನಿಸುತ್ತಿದ್ದಾಗಲೇ ಇಬ್ಬರ ಬಂಧನ

May 13 2024, 12:02 AM IST
ಪೆನ್‌ಡ್ರೈವ್‌, ಸಿಪಿಯು ವಶಪಡಿಸಿಕೊಂಡಿದ್ದು ಬಂಧಿತರು ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಎಂಬುದಾಗಿ ತಿಳಿದುಬಂದಿದೆ.

ಪೆನ್‌ಡ್ರೈವ್ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಸನ ಎಸ್‌ಪಿಗೆ ಜೆಡಿಎಸ್‌ ಆಗ್ರಹ

May 07 2024, 01:08 AM IST
ಪೆನ್‌ಡ್ರೈವ್‌ ಪ್ರಕರಣದಲ್ಲಿ ನಕಲಿ ಸುದ್ದಿ, ನಕಲಿ ಪೋಟೋಗಳನ್ನು ಅಪ್ಲೋಡ್ ಮಾಡುವ ಬಗ್ಗೆ ಹಾಗೂ ಮಹಿಳೆಯರಿಗೆ ಅಪಮಾನ ಆಗದಂತೆ ನಿಗಾ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜೆಡಿಎಸ್ ಮುಖಂಡರು ಹಾಸನ ಎಸ್ಪಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಮಾಡಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಸೇವೆ

May 06 2024, 12:38 AM IST
ಸಾವಿರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪ್ರಜ್ವಲ್ ವಿದೇಶಕ್ಕೆ ಓಡಿಹೋಗಿದ್ದಾನೆ. ಆತ ಎಲ್ಲೇ ಇದ್ದರೂ ಎಸ್‌ಐಟಿ ಅಧಿಕಾರಿಗಳು ಕೂಡಲೇ ಬಂಧಿಸಿ ಕರೆತರಬೇಕು. ಒಬ್ಬ ಸಂಸದನಿಂದ ಈ ರೀತಿಯ ಕೃತ್ಯ ನಡೆದಿರುವುದು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ದೊಡ್ಡ ಕಪ್ಪುಚುಕ್ಕೆಯಾಗಿದೆ. ಸಂಸ್ಕೃತಿ-ಸಂಸ್ಕಾರವಿಲ್ಲದೆ ಬೆಳೆದಿರುವ ಪ್ರಜ್ವಲ್ ಕಾಮಪಿಶಾಚಿಯಾಗಿದ್ದಾನೆ.

ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ; ನಿಖಿಲ್ ಕುಮಾರಸ್ವಾಮಿ

May 05 2024, 08:54 AM IST

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ ಎಂದು ಸಹೋದರ ಪ್ರಜ್ವಲ್ ರೇವಣ್ಣ ಹೆಸರೇಳದೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ರದ್ದುಪಡಿಸಲು ಆಗ್ರಹ

May 05 2024, 02:08 AM IST
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved