• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ ಜಿಲ್ಲೆಗೆ ಕಳಂಕ ತರುವ ಟ್ರೋಲ್ ಮಾಡಬೇಡಿ: ಬಾಳ್ಳುಗೋಪಾಲ್

May 04 2024, 12:39 AM IST
ಶಿಲ್ಪಕಲೆಗಳ ತವರೂರಾದ ಹಾಸನ ಜಿಲ್ಲೆಗೆ ತನ್ನದೆಯಾದ ಹೆಸರಿದೆ. ಇಂತಹ ಜಿಲ್ಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಚಾರಗಳ ಟ್ರೋಲ್ ಮಾಡಿದ ವಿಡಿಯೋ ಮತ್ತು ಸಂದೇಶವನ್ನು ರವಾನೆ ಮಾಡುವ ಮೂಲಕ ಹಾಸನಕ್ಕೆ ಕಳಂಕ ತರುವ ಕೆಲಸ ಮಾಡಲಾಗುತ್ತಿದ್ದು, ಕೂಡಲೇ ನಿಲ್ಲಿಸುವಂತೆ ಕನ್ನಡಪರ ಹೋರಾಟಗಾರ ಬಾಳ್ಳುಗೋಪಾಲ್ ಮನವಿ ಮಾಡಿದರು.

ಹಾಸನ ಎಂಪಿ ವಿರುದ್ಧ ಲುಕೌಟ್‌ ನೋಟಿಸ್‌

May 03 2024, 01:30 AM IST
ಲೈಂಗಿಕ ಹಗರಣದಲ್ಲಿ ವಿಚಾರಣೆಗೆ ಗೈರಾದ ಬೆನ್ನಲ್ಲೇ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ದಳ (ಎಸ್‌ಐಟಿ) ಗುರುವಾರ ಲುಕ್‌ ಔಟ್ ನೋಟಿಸ್‌ ಜಾರಿಗೊಳಿಸಿದೆ.

ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫-೫೦ ಎಚ್‌ಐವಿ ಪ್ರಕರಣ: ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ.

May 02 2024, 12:18 AM IST
ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫ ರಿಂದ ೫೦ ಹೊಸ ಎಚ್‌ಐವಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲಿಯೂ ಹದಿಯರೆಯದವರೇ ಹೆಚ್ಚು ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ. ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಎಚ್‌ಐವಿ, ಏಡ್ಸ್ ಅರಿವು ಕಾರ್‍ಯಕ್ರಮದಲ್ಲಿ ಮಾತನಾಡಿದರು.

ಎಸ್‌ಐಟಿಗೆ ಪೆನ್‌ಡ್ರೈವ್‌ ರಹಸ್ಯ ತಿಳಿಸಿದ ಹಾಸನ ಎಸ್ಪಿ

Apr 30 2024, 10:26 AM IST

ಪ್ರಜ್ವಲ್‌ ವಿರುದ್ಧದ ಲೈಂಗಿಕ ಹಗರಣ ಸಂಬಂಧ ಆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಮಹತ್ವದ ಮಾಹಿತಿಯನ್ನು ವಿಶೇಷ ತನಿಖಾ ದಳವು (ಎಸ್‌ಐಟಿ) ಸಂಗ್ರಹಿಸಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ: ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ,

Apr 30 2024, 02:10 AM IST
ಪ್ರಜ್ವಲ್ ಕರ್ಮಕಾಂಡ ಮೊದಲೇ ಗೊತ್ತಿದ್ದರೂ ಹಾಸನದಿಂದ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೆಣ್ಣು ಮಕ್ಕಳಿಗೆ ದ್ರೋಹ ಬಗೆದಿವೆ, ತಾಳಿ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಪ್ರಕರಣದ ಬಗ್ಗೆ ಮೌನವಹಿಸಿರುವುದು ಏಕೆ ?

ಹಾಸನ ಸಂಸದ ಮಹಿಳಾ ಪೀಡಕನಾಗಿರುವುದು ದುರಂತ

Apr 30 2024, 02:05 AM IST
ಜನಸೇವಕ ನಾಗಬೇಕಿದ್ದ ಹಾಸನ ಕ್ಷೇತ್ರದ ಸಂಸದ ಮಹಿಳೆಯರ ಪೀಡಕನಾಗಿರುವುದು ದೇಶದ ದುರಂತ. ಹೆಣ್ಣು, ಸಂಸ್ಕೃತಿ ಎನ್ನುವ ಬಿಜೆಪಿ ಪಕ್ಷದ ನಾಯಕರಿಗೆ ಈ ನೀಚ ಕೃತ್ಯದ ಬಗ್ಗೆ ಮೊದಲೇ ತಿಳಿದಿದ್ದರೂ ಟಿಕೆಟ್ ನೀಡಿರುವುದು ಬಿಜೆಪಿ ಪಕ್ಷದ ನೈತಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಹೇಳಿದ್ದಾರೆ.

ಹಾಸನ ರಾಸಲೀಲೆ ರಾಜ್ಯವೇತಲೆ ತಗ್ಗಿಸುವ ವಿಚಾರ: ಡಿಕೆಶಿ

Apr 29 2024, 01:44 AM IST
ಹಾಸನ ಸಂಸದನ ಲೈಂಗಿಕ ಹಗರಣ ರಾಜ್ಯವೇ ತಲೆ ತಗ್ಗಿಸುವ ವಿಚಾರ. ಎನ್‌ಡಿಎ ಅಭ್ಯರ್ಥಿಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಪ್ರಶ್ನೆ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಹಾಸನ ಲೈಂಗಿಕ ದೌರ್ಜನ್ಯ: ನಾಳೆ ಬೃಹತ್‌ ಪ್ರತಿಭಟನೆ

Apr 28 2024, 08:35 AM IST

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟ ತಿಳಿಸಿದೆ.

ಹಾಸನ ಜಿಲ್ಲೆಯಲ್ಲಿ ಮತದಾನ ಬಹುತೇಕ ಶಾಂತಿಯುತ, ಕೆಲವೆಡೆ ಗಲಾಟೆ

Apr 27 2024, 01:20 AM IST
ಹಾಸನ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯು ಬಹುತೇಕ ಶಾಂತಿಯುತವಾಗಿತ್ತು. ಬೆಳಿಗ್ಗೆ ಬಿರುಸಿನಿಂದ ಆರಂಭವಾದ ಮತದಾನ ಸಂಜೆ ಹೊತ್ತಿಗೆ ಮುಕ್ತಾಯವಾಯಿತು. ಸಂಜೆಯಾದರೂ ಮತದಾರರು ಮತಗಟ್ಟೆಗಳತ್ತ ದಾಂಗುಡಿ ಇಡುತ್ತಿದ್ದರು. ಕೆಲವೆಡೆ ಮತಯಂತ್ರ ಕೈಕೊಟ್ಟಿದ್ದವು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ ಕೇಳುವ ನೈತಿಕತೆ ಇಲ್ಲ: ಶಾಸಕ ಸಿ.ಎನ್.ಬಾಲಕೃಷ್ಣ

Apr 19 2024, 01:02 AM IST
ಹೋಬಳಿಯ ಹೊನ್ನ ಮಾರನಹಳ್ಳಿ ಗ್ರಾಮದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಶಾಸಕ ಸಿ.ಎನ್.ಬಾಲಕೃಷ್ಣ ಗುರುವಾರ ಮತಯಾಚನೆ ನಡೆಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved