ತಮಿಳು ನಟ ಕಮಲ್ ಹಾಸನ್ ಹೇಳಿಕೆ ಮೂರ್ಖತನದ್ದು: ವೇಣು
Jun 01 2025, 02:54 AM ISTಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿರುವ ಕಮಲ್ ಹಾಸನ್ ಯಾವ ಭಾಷಾ ಸಂಶೋಧನೆಯಿಂದ ಈ ಸತ್ಯವನ್ನು ಕಂಡುಕೊಂಡಿದ್ದಾರೆಂದು ಹೇಳಬೇಕಲ್ಲವೇ. ಯಾವ ವಿಶ್ವವಿದ್ಯಾಲಯದಲ್ಲಿ ಪಡೆದ ಪಾಂಡಿತ್ಯದಿಂದ ಈ ಹೇಳಿಕೆ ನೀಡಿದ್ದಾರೆ. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಮಹತ್ವ, ಘನತೆ, ಗೌರವಗಳಿವೆ.