ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಲು ಒತ್ತಾಯ
Feb 20 2025, 12:50 AM IST೨೦೨೫-೨೬ನೇ ಸಾಲಿನ ಬಜೆಟ್ನಲ್ಲಿ ಎಸ್ಸಿ-ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಕಾಯ್ದಿರಿಸಿ ಸಮುದಾಯದ ಅಭಿವೃದ್ಧಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಬುಧವಾರ ಪ್ರತಿಭಟನೆ ನಡೆಸಿ, ಮುಂಡಗೋಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.