ಆ.3 ರಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ
Aug 01 2024, 12:25 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮಣಿಸುವ ಹುನ್ನಾರದಿಂದ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಅಹಿಂದ ಸಂಘಟನೆಗಳ ಒಕ್ಕೂಟ, ದಸಂಸ ಮತ್ತು ಪ್ರಗತಿಪರರು ಸೇರಿ ಈ ಮುತ್ತಿಗೆ ಹಮ್ಮಿಕೊಂಡಿದೆ.