ಹಿಂದುಳಿದ ವರ್ಗಗಳ ಧ್ವನಿಯಾಗಿ ಅಭಿವೃದ್ಧಿ ಕೆಲಸ: ಪದ್ಮರಾಜ್
Apr 09 2024, 12:50 AM ISTಮಂಗಳೂರಿನಲ್ಲಿ ಚುನಾವಣಾ ಕಾವು ಏರುತ್ತಿದೆ. ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಜಿಲ್ಲೆಯ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ, ಕ್ರೈಸ್ತ, ಬ್ರಾಹ್ಮಣ, ಬಲ್ಯಾಯ, ಜಿ.ಎಸ್.ಬಿ., ಎಸ್.ಸಿ., ಎಸ್.ಟಿ., ಜೋಗಿ, ರಾಮ ಕ್ಷತ್ರಿಯ, ಗಾಣಿಗ, ಸವಿತಾ, ಮಡಿವಾಳ ಸಮುದಾಯಗಳ ಸಮಾಲೋಚನಾ ಸಭೆ ನಡೆಸಿದರು.