ಹಿಂದೂ ಧರ್ಮ, ಧರ್ಮಸ್ಥಳ ಬಗ್ಗೆ ಸಿದ್ದು ಸರ್ಕಾರಕ್ಕೆ ಅಸಡ್ಡೆ; ವನಹಳ್ಳಿ ವೇಣುಗೋಪಾಲ್
Aug 26 2025, 01:02 AM ISTಧರ್ಮಾತೀತವಾಗಿ ದೇವಾಲಯಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದು, ಕೆಲ ವ್ಯಕ್ತಿಗಳು ಹಿಂದೂಧರ್ಮ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಉದ್ದೇಶದಿಂದ ಇಲ್ಲಸಲ್ಲದ ಅಪಪ್ರಚಾರ ಮತ್ತು ಷಡ್ಯಂತ್ರ ರೂಪಿಸುತ್ತಿದ್ದು, ಇವರಿಗೆ ವಿದೇಶಗಳಿಂದ ಹಣಕಾಸಿನ ನೆರವು ಲಭ್ಯವಾಗುತ್ತಿದೆ, ಇಂತಹವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.