ನಾಳೆ ಹಿಂದೂ ಮಹಾಗಣಪತಿ ಟ್ರಸ್ಟ್ ಮೂರ್ತಿ ಮೆರವಣಿಗೆ
Oct 04 2024, 01:06 AM ISTಸಾರ್ವಜನಿಕ ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮವು ಅ.5ರಂದು ನಡೆಯಲಿದ್ದು, ಬಾತಿಕೆರೆಯಲ್ಲಿ ಗಣೇಶನ ವಿಸರ್ಜನೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ದಾವಣಗೆರೆಯಲ್ಲಿ ಹೇಳಿದ್ದಾರೆ.