ಪಾಂಡವಪುರದಲ್ಲಿ ಆರ್ಎಸ್ಎಸ್ ಕಚೇರಿಗೆ ಪೊಲೀಸರು ನುಗ್ಗಿ ವಿಎಚ್ಪಿ ಮುಖಂಡರನ್ನು ವಶಕ್ಕೆ ಪಡೆಯಲು ಯತ್ನಿಸಿದ ಘಟನೆ ನಡೆದಿದ್ದು, ಈ ಬೆಳವಣಿಗೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.