ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ : ಸಂತೋಷ್ ಕೋಟ್ಯಾನ್
Sep 06 2024, 01:03 AM ISTಚಿಕ್ಕಮಗಳೂರು, ಹನ್ನೊಂದನೇ ವರ್ಷದ ಹಿಂದೂ ಮಹಾ ಗಣಪತಿ ಹಬ್ಬದ ಅಂಗವಾಗಿ ಶ್ರದ್ಧಾಭಕ್ತಿ ಹಾಗೂ ಹಿಂದೂ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಸೆ.7 ರಿಂದ ಸೆ.18 ರವರೆಗೆ ಗಣೇಶೋತ್ಸವ ಹಮ್ಮಿಕೊಂಡಿದೆ ಎಂದು ಹಿಂದೂ ಮಹಾ ಗಣಪತಿ ಸೇವಾ ಸಂಘದ ನಿರ್ದೇಶಕ ಸಂತೋಷ್ ಕೋಟ್ಯಾನ್ ಹೇಳಿದರು.