ಸೆ.7ರಂದು ಹಿಂದೂ ಏಕತಾ ಗಣೇಶ ಪ್ರತಿಷ್ಠಾಪನೆ
Aug 11 2024, 01:31 AM IST ಪಟ್ಟಣದಲ್ಲಿ 8 ವರ್ಷಗಳಿಂದ ಹಿಂದೂ ಏಕತಾ ಗಣೇಶೋತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅಂತೆಯೇ, ಸೆಪ್ಟೆಂಬರ್ನಲ್ಲಿ ಬರಲಿರುವ 9ನೇ ವರ್ಷದ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಗುರುವಾರ ಸಂಜೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಟ್ಟಣದ ಹಿಂದೂ ಸಮಾಜ ಬಾಂಧವರ ಪೂರ್ವಭಾವಿ ಸಭೆ ನಡೆಸಲಾಯಿತು.