12 ಕ್ಕೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ
Sep 11 2025, 12:03 AM ISTನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ 8 ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ನಾಳೆ ಶುಕ್ರವಾರ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.