ಹಿಂದೂ ಯಾತ್ರಿಕರಿಗೆ ರಕ್ಷಣೆ ನೀಡುವಂತೆ ರಾಷ್ಟ್ರಪತಿಗೆ ವಿಎಚ್.ಪಿ ಮನವಿ
Jun 14 2024, 01:11 AM ISTಜೂ.9ರಂದು ಜಮ್ಮು- ಕಾಶ್ಮೀರದಲ್ಲಿ ವೈಷ್ಟೋ ದೇವಿ ಕತ್ರಾದಿಂದ ಶಿವಖೋಡಿಗೆ ಸಂಚರಿಸುತ್ತಿದ್ದ ಹಿಂದೂ ಭಕ್ತರ ಬಸ್ಸಿನ ಮೇಲೆ ಪಾಕಿಸ್ತಾನ ಪೋಷಿತ ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕರು ಕೃತ್ಯವನ್ನು ನಡೆಸಿದ್ದು. ಇದರಲ್ಲಿ 10 ನಿರ್ದೋಷಿ ಹಿಂದೂ ಯಾತ್ರಿಕರು ಮರಣ ಹೊಂದಿದ್ದು, ಸುಮಾರು ನಲವತ್ತು ಜನ ತೀವ್ರವಾಗಿ ಗಾಯಗೊಂಡಿರುತ್ತಾರೆ. ಈ ಕ್ರೂರ ಕೃತ್ಯದಿಂದ ಸಂಪೂರ್ಣ ದೇಶ ಆಘಾತಗೊಂಡಿದೆ ಮತ್ತು ತೀವ್ರ ಆಕ್ರೋಶದಲ್ಲಿದೆ.