ದಲಿತ, ಹಿಂದೂ ವಿರೋಧಿ, ಯಡವಟ್ಟು ಸರ್ಕಾರ: ಬಿಜೆಪಿ ಟೀಕೆ
Feb 24 2024, 02:35 AM ISTರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್ಇಪಿ, ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ, ಜನವಿರೋಧಿ ಮತ್ತು ಯಡವಟ್ಟು ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.