ಅಧಿಕ ಆಧಾಯದ ಹಿಂದೂ ದೇಗುಲಗಳು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಸುಪರ್ದಿಗೆ ಚಿಂತನೆ ಸಲ್ಲ
Jan 02 2024, 02:15 AM ISTಜನರ ದೇವರ ಮೇಲಿನ ನಂಬಿಕೆಯಿಂದ ನೀಡುವ ಕಾಣಿಕೆ, ಹರಕೆ ವಸ್ತುಗಳು ಅದೇ ದೇಗುಲ, ಕ್ಷೇತ್ರ ಅಭಿವೃದ್ಧಿಗೆ ಬಳಸಿದರೆ ಉತ್ತಮ. ಆದರೆ, ಸರ್ಕಾರ ದೇಗುಲಗಳ ಕೋಟ್ಯಂತರ ರು. ಆದಾಯ ಅನ್ಯ ಸಮುದಾಯದ ಅಭಿವೃದ್ಧಿಗೆ ಬೇಕಾಬಿಟ್ಟಿ ಬಳಸೋದಕ್ಕೆ ಶಿಕಾರಿಪುರ ವೀರಶೈವ ಜಂಗಮ ಪುರೋಹಿತರು ಅಸಮಾಧಾನ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದಾರೆ.