• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪನ್ನಗೊಂಡ ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾಯಾತ್ರೆ

Sep 23 2024, 01:25 AM IST
ಪಟ್ಟಣದಲ್ಲಿ ವಿಶ್ವ ಹಿಂದೂ ಮಹಾ ಗಣಪತಿ ಮಹೋತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ 11 ನೇ ವರ್ಷದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.

ಮಲೇಬೆನ್ನೂರಲ್ಲಿ ಹಿಂದೂ ಮಹಾಗಣಪತಿ ಅದ್ಧೂರಿ ಉತ್ಸವ ಸಂಪನ್ನ

Sep 23 2024, 01:24 AM IST
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಆಶ್ರಯದಲ್ಲಿ ಮೂರನೇ ವರ್ಷ ಪ್ರತಿಷ್ಠಾಪಿಸಿದ ವಿಘ್ನ ನಿವಾರಕನ ಶೋಭಾಯಾತ್ರೆ, ವಿಸರ್ಜನೆ ಕಾರ್ಯಕ್ರಮ ನಡೆಯಿತು.

ಸಚಿವ ದರ್ಶನಾಪುರ ಹಿಂದೂ ವಿರೋಧಿ: ಪ್ರತಾಪಸಿಂಹ

Sep 23 2024, 01:16 AM IST
ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಬೃಹತ್ ಶೋಭಾಯಾತ್ರೆ । ಹಲವು ಬಿಜೆಪಿ ಮುಖಂಡರು ಭಾಗಿ

ಚನ್ನಗಿರಿಯಲ್ಲಿ ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ

Sep 23 2024, 01:16 AM IST
ಚನ್ನಗಿರಿ ಪಟ್ಟಣದ ಊರ ಬಾಗಿಲ ಶ್ರೀ ಹನುಮಂತ ದೇವರ ದೇವಾಲಯದ ಸಭಾ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ತು-ಬಜರಂಗ ದಳ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ಮೂರ್ತಿ ಶೋಭಾಯಾತ್ರೆ, ವಿಸರ್ಜನೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು.

ಹಿಂದೂ ಯುವಕರ ಮೇಲೆ ಪ್ರಕರಣ: ರೇಣುಕಾಚಾರ್ಯ ಖಂಡನೆ

Sep 22 2024, 01:51 AM IST
ಹೊನ್ನಾಳಿ ತಾಲೂಕಿನ ಬಳ್ಳೇಶ್ವರ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು.

ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ : ಮಲ್ಲಿಕಾರ್ಜುನ ಖರ್ಗೆ

Sep 22 2024, 01:47 AM IST
ದೇಶದಲ್ಲಿ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೀಸಲಾತಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ಮಲೇಬೆನ್ನೂರು ಹಿಂದೂ ಮಹಾಗಣಪತಿ ವಿಸರ್ಜನೆ: ಅಶೋಕ್‌

Sep 21 2024, 02:01 AM IST
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮತ್ತು ವಿಸರ್ಜನೆ ಕಾರ್ಯಕ್ರಮಕ್ಕೆ ಸೆ.೨೧ರಂದು ಬೆಳಗ್ಗೆ ೧೦ ಗಂಟೆಯಿಂದ ಚಾಲನೆ ದೊರೆಯಲಿದೆ ಎಂದು ಸಮಿತಿ ಅಧ್ಯಕ್ಷ ವೈ.ಅಶೋಕ್ ಹೇಳಿದ್ದಾರೆ.

ಇಂದು ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 21 2024, 01:57 AM IST
ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್‌ ಹಾಗು ಬಜರಂಗದಳ ಪ್ರತಿಷ್ಠಾಪಿಸಿರುವ 11 ನೇ ವರ್ಷದ ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ಸೆ. 21 ರಂದು ನಡೆಯಲಿದ್ದು, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕೇಸರಿ ಬಾವುಟ, ಪ್ಲೆಕ್ಸ್‌ ಅಳವಡಿಕೆ, ವಿದ್ಯುತ್‌ ದೀಪಾಲಂಕಾರ ಸೇರಿದಂತೆ ಹಲವು ಸಿದ್ಧತೆಗಳು ನಡೆದಿವೆ.

ಹಿಂದೂ ಮಹಾಗಣಪತಿ ಬದ್ರಿನಾಥ್ ಮೇಲೆ ಕ್ರಮಕ್ಕೆ ಆಗ್ರಹ

Sep 20 2024, 01:42 AM IST
ಹಿಂದೂ ಮಹಾ ಗಣಪತಿ ಸಮಿತಿಯ ಮಾಜಿ ಅಧ್ಯಕ್ಷ ಟಿ. ಬದ್ರಿನಾಥ್ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಮಿತಿ ಮತ್ತೋರ್ವ ಮಾಜಿ ಅಧ್ಯಕ್ಷ ಸೈಟ್ ಬಾಬು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

ಹಿಂದೂ-ಮುಸ್ಲಿಂ ಹಬ್ಬಗಳಲ್ಲಿ ಪರಸ್ಪರ ಸನ್ಮಾನ: ರಾಷ್ಟ್ರಕ್ಕೆ ಮಾದರಿ

Sep 20 2024, 01:39 AM IST
ಈದ್‌ ಮಿಲಾದ್‌ ಕಾರ್ಯಕ್ರಮದ ಅಂಗವಾಗಿ ಬಸವಕಲ್ಯಾಣ ಕೋಟೆಯಿಂದ ಗಾಂಧಿ ವೃತ್ತದ ವರೆಗೆ ಮುಸ್ಲಿಂ ಸಮುದಾಯದವರು ಭವ್ಯ ಮೆರವಣಿಗೆ ನಡೆಸಿದರು
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved