• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಚನ್ನಗಿರಿಯಲ್ಲಿ ಹಿಂದೂ ಏಕತಾ ಗಣಪತಿ ವಿಸರ್ಜನೆ

Sep 15 2024, 02:00 AM IST
ಚನ್ನಗಿರಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಿಂದೂ ಏಕತಾ ಗಣಪತಿ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸೆ.15ರಂದು ನಡೆಯಲಿದೆ. ಈ ಹಿನ್ನೆಲೆ ಪಟ್ಟಣದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಎಸ್.ದತ್ತಾತ್ರಿ

Sep 15 2024, 01:57 AM IST
ಅಲ್ಪಸಂಖ್ಯಾತರಿಗೆ ನೋವಾದಾಗ ತಕ್ಷಣ ಸ್ಪಂದಿಸಿ‌ ಗರಿಷ್ಠ ಪರಿಹಾರ ಘೋಷಿಸುವ ಮುಖ್ಯಮಂತ್ರಿ, ಗೃಹ ಸಚಿವರು ನಾಗಮಂಗಲ‌ದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದು ಸಂತ್ರಸ್ತರನ್ನು ಮಾತ್ರ ನಾಲ್ಕು ದಿನಗಳಾದರೂ ಭೇಟಿಯಾಗಿಲ್ಲ ಎಂದು ಎಸ್.ದತ್ತಾತ್ರಿ ಆರೋಪಿಸಿದ್ದಾರೆ.

ಇಂದು ಹಿಂದೂ ಮಹಾಗಣಪತಿ ಗಣೇಶ ವಿಸರ್ಜನೆ

Sep 15 2024, 01:46 AM IST
ಜಿಲ್ಲೆಯ ಪ್ರಸಿದ್ಧಿ ಪಡೆದ ಮಾತೃ ಭೂಮಿ ಯುವಕ ಮಂಡಳಿಯಿಂದ ಪ್ರತಿಷ್ಠಾಪಿಸಿದ ಹಿಂದೂ ಮಹಾ ಗಣಪತಿಯ ಗಣೇಶ ವಿಸರ್ಜನಾ ಮೆರವಣಿಗೆ ಸೆ.15ರಂದು ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಅಶೋಕ ಲಿಂಬಾವಳಿ ಹೇಳಿದರು.

17ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

Sep 14 2024, 01:54 AM IST
ಸೆ.17ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಹಿಂದೂ ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಅತ್ಯಗತ್ಯ : ಡಾ. ರವಿಪ್ರಕಾಶ್

Sep 13 2024, 01:31 AM IST
ವಿಶ್ರಾಂತ ಪ್ರಾಂಶುಪಾಲ ಪ್ರೊ.ಡಾ.ಎನ್. ಪರಮೇಶ್ವರ ಭಟ್ ಅವರು ಅದ್ವೇತ ಮತ್ತು ಇತರ ಹತ್ತು ಲೇಖನಗಳು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಎರಡನೇ ವರ್ಷದ ಹಿಂದೂ ಮಹಾಗಣಪತಿ ಗಣೇಶೋತ್ಸವ

Sep 09 2024, 01:40 AM IST
ಮಾಗಡಿಯಲ್ಲಿ ಎರಡನೇ ವರ್ಷದ ಹಿಂದೂ ಮಹಾಗಣಪತಿ ಗಣೇಶೋತ್ಸವ

ಹಿಂದೂ ಮಹಾಗಣಪತಿಯ ಉತ್ಸವಕ್ಕೆ ಚಾಲನೆ

Sep 09 2024, 01:30 AM IST
ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಹಬೀಬ, ವಿನಾಯಕ ಹಬೀಬ ಸಂಗಡಿಗರು ಪೂಜೆ

ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ : ಸಂತೋಷ್‌ ಕೋಟ್ಯಾನ್‌

Sep 06 2024, 01:03 AM IST
ಚಿಕ್ಕಮಗಳೂರು, ಹನ್ನೊಂದನೇ ವರ್ಷದ ಹಿಂದೂ ಮಹಾ ಗಣಪತಿ ಹಬ್ಬದ ಅಂಗವಾಗಿ ಶ್ರದ್ಧಾಭಕ್ತಿ ಹಾಗೂ ಹಿಂದೂ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಸೆ.7 ರಿಂದ ಸೆ.18 ರವರೆಗೆ ಗಣೇಶೋತ್ಸವ ಹಮ್ಮಿಕೊಂಡಿದೆ ಎಂದು ಹಿಂದೂ ಮಹಾ ಗಣಪತಿ ಸೇವಾ ಸಂಘದ ನಿರ್ದೇಶಕ ಸಂತೋಷ್ ಕೋಟ್ಯಾನ್ ಹೇಳಿದರು.

ಹಿಂದೂ ಪರಂಪರೆ ಉಳವಿಗೆ ಮಾತೃ ಶಕ್ತಿ ಕೊಡುಗೆ ಅಪಾರ: ಸತ್ಯನಾರಾಯಣ

Sep 05 2024, 12:38 AM IST
ಹಿಂದೂ ಸಂಸ್ಕೃತಿ, ಪರಂಪರೆ ಉಳಿವಿಗೆ ಮಾತೃ ಶಕ್ತಿ ಕೊಡುಗೆ ಅಪಾರವಾಗಿದೆ.

ಹಿಂದೂ ಮಹಾಗಣಪತಿ ಚಿತ್ರದುರ್ಗ ಪ್ರವೇಶ

Sep 05 2024, 12:32 AM IST
ಚಿತ್ರದುರ್ಗ ನಗರ ಪ್ರವೇಶಿಸಿದ ಹಿಂದೂ ಮಹಾಗಣಪತಿಯ ಅದ್ದೂರಿಯಾಗಿ ಸ್ವಾಗತಿಸಲಾಯಿತು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved