ಹಿಂದೂ ಮಲಯಾಳಿ ಸಮಾಜ ವಾರ್ಷಿಕ ಮಹಾಸಭೆ ನಾಳೆ: ಸಾಧಕರಿಗೆ ಸನ್ಮಾನ
Jul 06 2024, 12:45 AM ISTಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಹಾಗೂ ನೂತನ ಸಂಸದರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.