• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

May 05 2024, 02:15 AM IST

ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದಲ್ಲದೆ, ಸುದರ್ಶನ ಟೀವಿ ಸಂಪಾದಕ ಸುರೇಶ ಚವ್ಹಣಕೆ, ತೆಲಂಗಾಣದ ಬಿಜೆಪಿ ಶಾಸಕ ರಾಜ ಸಿಂಗ್ ಮತ್ತು ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ಸೂರತ್ ಪೊಲೀಸರು ಸೋಹೆಲ್ ಅಬೂಕ್ರ್ ತಿಮೋಲ್  ಬಂಧಿಸಿದ್ದಾರೆ.

ಮಕ್ಕಳಿಗೆ ಹಿಂದೂ ಸಂಸ್ಕಾರ ಕಲಿಸಬೇಕು: ಬಿ.ರಾಘವೇಂದ್ರ ಭಟ್‌

May 04 2024, 12:33 AM IST
ತಂದೆ, ತಾಯಿಯರು ತಮ್ಮ ಮಕ್ಕಳಿಗೆ ಹಿಂದೂ ಸಂಸ್ಕಾರ ಕಲಿಸಬೇಕು ಎಂದು ಉಡುಪಿ ತಾಲೂಕಿನ ಉಪ್ಪೂರಿನ ವೇ.ಬ್ರ.ಬಿ. ರಾಘವೇಂದ್ರ ಭಟ್ ತಿಳಿಸಿದರು.

ಹಿಂದೂ ದೇಗುಲಗಳನ್ನು ರಕ್ಷಿಸಿ, ಶುಚಿತ್ವ ಕಾಪಾಡುವಂತೆ ಪ್ರತಿಭಟನೆ

May 02 2024, 12:17 AM IST
ಶ್ರೀರಂಗಪಟ್ಟಣ-ಗಂಜಾಂನ ಕಾವೇರಿ ನದಿ ಹತ್ತಿರವಿರುವ ಗದ್ದೆ ರಂಗನಾಥಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನಾ ಕೆಲಸ ನಡೆಯುತ್ತಿರುವ ಸ್ಥಳದಲ್ಲಿ ಕೆಲವು ಕಿಡಿಗೇಡಿಗಳು ಹಾಗೂ ಮತಾಂಧರು, ಮೋಜು ಮಸ್ತಿ ಮಾಡಿ ಬಿರಿಯಾನಿ, ಮಾಂಸದ ಅಡುಗೆ, ಮದ್ಯ ಕುಡಿತ, ಜೂಜಾಟಗಳನ್ನು ನಡೆಸುತ್ತಾ ಅನೈತಿಕ ಸ್ಥಳವನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು.

ಬಿಜೆಪಿಯವರೇ ನಿಜವಾದ ಹಿಂದೂ ವಿರೋಧಿಗಳು: ಮಾಜಿ ಸಚಿವ ಎಚ್. ಆಂಜನೇಯ

May 01 2024, 01:23 AM IST
ಹಿಂದೂಗಳ ಬಗ್ಗೆ, ಅಂಬೇಡ್ಕರ್ ವಿಷಯದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಾರೆ.

ಜಿಹಾದಿ ಮನಸ್ಥಿತಿಗಳ ಕುರಿತು ಹಿಂದೂ ಮಹಿಳೆಯರು ಜಾಗೃತರಾಗಿ

Apr 28 2024, 01:24 AM IST
ನೇಹಾ ಹತ್ಯೆಯಿಂದಾಗಿ ಇಡೀ ದೇಶವೇ ಭಯಬೀತವಾಗಿದೆ. ಇದೊಂದು ವ್ಯವಸ್ಥಿತವಾಗಿ ಸಂಚು ರೂಪಿಸಿ ಮಾಡಿರುವ ಹತ್ಯೆ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ದೇಶದಲ್ಲಿ ದಿನ ಬೆಳಗಾದರೆ ಲವ್ ಜಿಹಾದ್ ನಂತಹ ಸಾಕಷ್ಟು ಪ್ರಕರಣಗಳು ನಡೆಯುತ್ತಿವೆ.

ಹಿಂದೂ ಧರ್ಮದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಇದೆ: ಡಾ. ಅಂಜಲಿ

Apr 27 2024, 01:19 AM IST
ರಾಜಕಾರಣಕ್ಕಾಗಿ ದೇವರನ್ನು ಎಳೆದು ತರಬೇಡಿ ಎಂದು ಬಿಜೆಪಿಯವರಲ್ಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು.

ಹಿಂದೂ ಕಾರ್ಯಕರ್ತರ ಕೇಸ್‌ನಲ್ಲಿ ಹೇಮಂತ್ ನಿಂಬಾಳ್ಕರ್ ಹಸ್ತಕ್ಷೇಪ: ಕಾಗೇರಿ ಆರೋಪ

Apr 27 2024, 01:15 AM IST
ಹೇಮಂತ ನಿಂಬಾಳ್ಕರ್‌ ಈ ಚುನಾವಣೆಯಲ್ಲಿ ಹಸ್ತಕ್ಷೇಪ ಇರುವ ಬಗ್ಗೆ ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ಕಾಗೇರಿ ತಿಳಿಸಿದರು.

ನೇಹಾ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ

Apr 23 2024, 01:48 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಮಲೇಬೆನ್ನೂರಿನ ಹಳೇ ವೃತ್ತದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ನೀರಾವರಿ ಇಲಾಖೆವರೆಗೆ ಬೃಹತ್ ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ

Apr 23 2024, 12:52 AM IST
ಕನ್ನಡಪ್ರಭ ವಾರ್ತೆ ಇಂಡಿ: ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು

ಹಿಂದೂ ಹೆಣ್ಣು ಮಕ್ಕಳ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ಕಾರಣ: ಚಂದ್ರಶೇಖರ್

Apr 23 2024, 12:51 AM IST
ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಚಂದ್ರಶೇಖರ್ ಆರೋಪಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved