• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯೆಂದ್ರ ದೇಶದ ಹಿಂದೂ ನಾಯಕ ಆಗ್ತಾರೆ: ಈಶ್ವರಪ್ಪ ಭವಿಷ್ಯ

Nov 30 2023, 01:15 AM IST
ವಿಜಯೇಂದ್ರ ಜೊತೆ ಕರ್ನಾಟಕದ ಒಂದು ಕೋಟಿ ಕಾರ್ಯಕರ್ತರು ಇದ್ದಾರೆ. ರಾಜ್ಯಾಧ್ಯಕ್ಷರ ಆಯ್ಕೆ ವೇಳೆ ಪಕ್ಷದಲ್ಲಿ ಅಸಮಾಧಾನ ಇದ್ದಿದ್ದು ಹೌದು. ಯಾರೋ ಮೂವರಿಗೆ ಅಸಮಾಧಾನ ಇದೆ. ಅವರ ಬಳಿ ರಾಷ್ಟ್ರೀಯ ನಾಯಕರು ಮಾತನಾಡಿ, ಸರಿಪಡಿಸುತ್ತಾರೆ ಎಂದರು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 25 ಸೀಟ್ ಗೆದ್ದಿದ್ದೇವೆ. ಸ್ಯಾಂಪಲ್‌ಗೆ ಒಂದು ಸ್ಥಾನವನ್ನು ಕಾಂಗ್ರೆಸ್ ಗೆದ್ದಿದೆ. ಆದರೆ, ಈ ಬಾರಿ ಒಂದೂ ಸೀಟ್ ಕೂಡ ಕಾಂಗ್ರೆಸ್ ಗೆಲ್ಲಲ್ಲ. ನಾವು 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಇದು ನೂರಕ್ಕೆ ನೂರು ಸತ್ಯಎಂದು ಹೇಳಿದರು.

ಹಿಂದೂ ಮಲಯಾಳಿ ಸಮಾಜದಿಂದ ಸಾಮರಸ್ಯದ ಜೀವನ: ವಿ.ಎಂ. ವಿಜಯ

Nov 14 2023, 01:15 AM IST
ಕಾನ್‌ಬೈಲ್ ಸರ್ಕಾರಿ ಮಾದರಿ ಶಾಲೆಯಲ್ಲಿ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ವತಿಯಿಂದ 2ನೇ ವರ್ಷದ ಓಣಂ ಆಚರಣೆಯ ಸಮಾರಂಭ

ಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ

Nov 10 2023, 01:01 AM IST
ಕನ್ನಡಪ್ರಭ ವಾರ್ತೆ ಧಾರವಾಡಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೈಲೂರ ನಿಷ್ಕಲ ಮಂಟಪದ ನಿಜಗುಣಪ್ರಭ ಸ್ವಾಮೀಜಿ ಹೇಳಿದರು.ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಗುರುವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ-ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಲಿಂಗಧಾರಣೆ ಸಮಾರಂಭದ ಸಾನ್ನಿಧ್ಯದಲ್ಲಿ ಮಾತನಾಡಿದ ಅವರು, ಮೊದಲು ಧರ್ಮದ ಬಗ್ಗೆ ಲಿಂಗಾಯತರಲ್ಲಿರುವ ಗೊಂದಲ ನಿವಾರಿಸಬೇಕಿದೆ. ಪ್ರತ್ಯೇಕ ಧರ್ಮ ಬೇಕಾದರೆ,ಲಿಂಗಾಯತರು ಹಿಂದೂ ಪದ ಕೈಬಿಡಲು ಕೂಡ ಕೋರಿದರು.

ಹಿಂದೂ ಸಮಾಜಕ್ಕೆ ಶಕ್ತಿ ಕೊಟ್ಟ ದೈವಜ್ಞ ಸಮಾಜ: ಚನ್ನಬಸಪ್ಪ

Nov 07 2023, 01:31 AM IST
ವಾಜಪೇಯಿ ಬಡಾವಣೆಯಲ್ಲಿ ಕನ್ನಡ ದೈವಜ್ಞ ಬ್ರಾಹ್ಮಣ ಸಂಘ ಕಾರ್ಯಾಲಯ ಉದ್ಘಾಟನೆ

ಮಂಗಳಾದೇವಿ ಜಾತ್ರೆಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಅವಕಾಶ- ವಿಹಿಂಪ, ಬಹಿಷ್ಕಾರ ಕರೆಗೆ ಸಮಾನ ಮನಸ್ಕರ ವಿರೋಧ

Oct 18 2023, 01:00 AM IST
ಮಂಗಳಾದೇವಿ ಉತ್ಸವದಲ್ಲಿ ಹಿಂದೂ ವ್ಯಾಪಾರಿಗಳಿ ಅವಕಾಶಕ್ಕೆ ವಿಎಚ್ಚ್‌ಪಿ, ಭಜರಂಗದಳ ಆಗ್ರಹ, ಸಮಾನ ಮನಸ್ಕ ಸಂಘಟನೆ ವಿರೋಧ

ಹಿಂದೂ ಮೇಲಿನ ಆಕ್ರಮಣ ವಿರುದ್ಧ ಶೌರ್ಯ ಅಗತ್ಯ: ಸೂಲಿಬೆಲೆ

Oct 10 2023, 01:01 AM IST
ವಿಶ್ವ ಹಿಂದೂ ಪರಿಷತ್ತಿನ 60ನೇ ಷಷ್ಟ್ಯಬ್ದಿಯ ಹಿನ್ನೆಲೆಯಲ್ಲಿ ನಗರದ ಕದ್ರಿ ಮೈದಾನದಲ್ಲಿ ಸೋಮವಾರ ‘ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆ’ಯ ಬೃಹತ್ ಸಮಾವೇಶ.

ಹಿಂದೂ ಸಮಾಜ ಜಾಗೃತಗೊಳಿಸಲು ರಥಯಾತ್ರೆ

Oct 09 2023, 12:47 AM IST
ಹಿಂದೂ ಸಮಾಜ ಜಾಗೃತಗೊಳಿಸಲು ಹಾಗೂ ನಮ್ಮ ಯುವಸಮೂಹವನ್ನು ಬಡಿದೆಬ್ಬಿಸುವ ಉದ್ದೇಶದಿಂದ ಇಂದು ದೇಶದೆಲ್ಲೆಡೆ ಶೌರ್ಯ ಜಾಗರಣಾ ರಥಯಾತ್ರೆ ನಡೆಸಲಾಗುತ್ತಿದೆ ಎಂದು ಹಳಿಯಾಳ ತಾಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶ್ರೀಪತಿ ಭಟ್ ಹೇಳಿದರು.ಭಾನುವಾರ ಸಂಜೆ ಶ್ರೀ ಗಣೇಶ ದೇವಸ್ಥಾನದ ಬಳಿ ತಾಲೂಕು ವಿ.ಎಚ್.ಪಿ ಮತ್ತು ಭಜರಂಗದಳದವರು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಟ್ಟಣಕ್ಕೆ ಆಗಮಿಸಿದ ಶೌರ್ಯ ಜಾಗರಣಾ ಯಾತ್ರೆ ಬರಮಾಡಿಕೊಂಡು ಮಾತನಾಡಿದರು.

ಆಧುನಿಕ ಕಾಲದ ವಿದೇಶದ ಅತಿ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ

Oct 09 2023, 12:45 AM IST
ಆಧುನಿಕ ಯುಗದಲ್ಲಿ ಭಾರತದ ಹೊರಗೆ ನಿರ್ಮಿಸಲಾಗಿರುವ ಅಮೆರಿಕದ ನ್ಯೂಜೆರ್ಸಿಯಲ್ಲಿರುವ ವಿಶ್ವದ ಅತ್ಯಂತ ದೊಡ್ಡ ಹಿಂದೂ ದೇವಾಲಯವನ್ನು ಅ.8 ರಂದು ಉದ್ಘಾಟಿಸಲಾಯಿತು. ಆದರೆ ಭಕ್ತರಿಗೆ ಈಗ ಪ್ರವೇಶವಿಲ್ಲ. ಅ.18ರಿಂದ ಭಕ್ತರ ಪ್ರವೇಶಕ್ಕೆ ಮುಕ್ತವಾಗಲಿದೆ.

ಹಿಂದೂ ಧರ್ಮ ರಕ್ಷಣೆಗೆ ಒಂದಾಗಿ: ಸ್ವತಂತ್ರ ಸಿಂಧೆ

Oct 08 2023, 12:02 AM IST
ಹಿಂದೂ ಧರ್ಮ ರಕ್ಷಣೆಗೆ ಒಂದಾಗಿ: ಸ್ವತಂತ್ರ ಸಿಂಧೆ

ಹಿಂದೂ ಕಾರ್ಯಕರ್ತರ ವಿರುದ್ಧದ ಕೇಸ್ ಹಿಂಪಡೆಯಲು ಒತ್ತಾಯ

Oct 06 2023, 01:18 AM IST
ಈಚೆಗೆ ಗಂಗಾವತಿಯಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾದ ಕೇಸ್‌ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಗುರುವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved