• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಲೂರು ರಥೋತ್ಸವದಲ್ಲಿ ಕುರಾನ್ ಪಠಣ ಬೇಡ: ವಿಶ್ವ ಹಿಂದೂ ಪರಿಷತ್, ಭಜರಂಗದಳ

Apr 02 2024, 01:04 AM IST
ಕಳೆದ ವರ್ಷ ರಥೋತ್ಸವದ ಮುಂದೆ ಕುರಾನ್ ಪಠಿಸಲು ಅವಕಾಶ ನೀಡದಿರುವುದು ಸ್ವಾಗತಾರ್ಹವಾಗಿದೆ. ಆದರೂ ಕಾಜಿಯವರಿಂದ ದೇವಾಲಯದ ಮೆಟ್ಟಲುಗಳ ಮೇಲೆ ಪ್ರಾರ್ಥನೆ ಸಲ್ಲಿಸಿರುವುದಕ್ಕೆ (ಅರೆಬಿಕ್ ಭಾಷೆಯಲ್ಲಿ) ಕೂಡ ಯಾವ ಆಧಾರವೂ ಇರುವುದಿಲ್ಲ .

ಸನಾತನ ಹಿಂದೂ ಧರ್ಮಕ್ಕೆ ಸಮಾನವಾದ ಧರ್ಮ ಇನ್ನೊಂದಿಲ್ಲ: ಸುಬುಧೇಂದ್ರ ತೀರ್ಥ ಸ್ವಾಮೀಜಿ

Mar 26 2024, 01:15 AM IST
ಮಕ್ಕಳಿಗೆ ಹಿಂದೂ ಧರ್ಮದ ಶ್ರದ್ಧೆಯ ಮಹತ್ವವನ್ನು ತಿಳಿಸಿಕೊಡಬೇಕು. ಹಿಂದು ಧರ್ಮದ ಜಾಗೃತಿಯಾಗಬೇಕು. ನಮ್ಮ ದೇಶ ಜಗದ್ಗುರುವಾಗಬೇಕು ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಹಿಂದೂ ಸಂಸ್ಕೃತಿ, ಸಂಸ್ಕಾರ ಬದುಕಿನಲ್ಲಿ ಅಳವಡಿಸಿಕೊಳ್ಳಿ

Mar 24 2024, 01:35 AM IST
ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ಮರೆತರೆ ಜೀವನದಲ್ಲಿ ನೆಮ್ಮದಿ ಕಾಣುವುದಿಲ್ಲ. ಪ್ರತಿ ಕ್ಷಣ ಪರಮತ್ಮನ ಚಿಂತನೆ ಮಾಡಬೇಕು. ಆದರೆ ಇಂದು ನಮ್ಮ ಸಂಸ್ಕೃತಿಗೆ ಧಕ್ಕೆ ಬರುವಂತೆ ನಡೆವಳಿಕೆಗಳು ನಡೆಯುತ್ತಿರುವುದು ಖೇದಕರ ಸಂಗತಿ.

ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯ ತೀವ್ರ

Mar 20 2024, 01:22 AM IST
ರಾಜ್ಯದಲ್ಲೀಗ ಹಿಂದೂ ವಿರೋಧಿ, ದೇಶ ವಿರೋಧಿ ನಡೆ ತೀವ್ರವಾಗಿದ್ದು, ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ.

ರಾಜ್ಯಾದ್ಯಂತ 667 ಹಿಂದೂ ರುದ್ರಭೂಮಿಗಳ ಪುನಶ್ಚೇತನ: ಡಾ.ಎಲ್.ಎಚ್. ಮಂಜುನಾಥ

Mar 10 2024, 01:48 AM IST
ಸ್ಥಳೀಯರು ಶ್ರಮದಾನ, ಆರ್ಥಿಕ ನೆರವು, ಸಮಯ ದಾನದಿಂದ ರುದ್ರಭೂಮಿ ನಿರ್ವಹಣೆಯಲ್ಲಿ ತೊಡಗಿಕೊಂಡಿದ್ದಾರೆ. ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಛೇಂಬರ್ ಮತ್ತು ಇತರ ಉಪಕರಣಗಳನ್ನು ಅಳವಡಿಸಿಕೊಳ್ಳಲು 2.50 ಲಕ್ಷ ರು. ವರೆಗೆ ನೆರವನ್ನು ನೀಡಲಾಗುತ್ತದೆ.

ಹಿಂದೂ ಧರ್ಮದಲ್ಲಿ ಮಹಾ ಶಿವರಾತ್ರಿ ಹಬ್ಬ ಅತ್ಯಂತ ಮಂಗಳಕರ

Mar 08 2024, 01:50 AM IST
ಮಹಾಶಿವರಾತ್ರಿಯ ದಿನದಂದು ಶಿವನ ದೇವಾಲಯಗಳಿಗೆ ಎಲ್ಲಡೆ ಭಕ್ತರ ದಂಡೇ ಹರಿದುಬರುತ್ತದೆ. ಈ ದಿನ ಮಹಾಶಿವನನ್ನು ವಿವಿಧ ರೀತಿಯಲ್ಲಿ ಆರಾಧಿಸಲಾಗುತ್ತದೆ. ಮನೆ-ದೇವಸ್ಥಾನ ಎಲ್ಲ ಕಡೆ ಶಿವ ಆರಾಧನೆಯೇ ನಮಗೆ ಕಾಣಿಸುತ್ತದೆ, ನಾವು ಶಿವರಾತ್ರಿಯಂದು ಕೆಲವೊಂದು ಕೆಲಸಗಳನ್ನ ಮಾಡುವುದರಿಂದ ಆರ್ಥಿಕವಾಗಿ ಉತ್ತಮ ಫಲಗಳನ್ನು ಪಡೆದುಕೊಳ್ಳಬಹುದು

ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂ ವಿರೋಧಿ ನೀತಿ ಆರೋಪ

Mar 07 2024, 01:51 AM IST
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಕರ್ನಾಟಕ ದೇವಸ್ಥಾನ–ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರತಿಭಟನಾಕಾರರು, ದೇವಸ್ಥಾನಗಳ ಹಣವನ್ನು ದೇವಾಲಯಗಳ ಅಭಿವೃದ್ದಿಗೆ ಬಳಸದ ಸಿದ್ದರಾಮಯ್ಯ ಸರ್ಕಾರ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು

ಬಂಟ್ವಾಳ: ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ

Mar 05 2024, 01:30 AM IST
ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಹಿಂದೂಗಳಿಗೆ ಹಣ ನೀಡಿದರೆ ಹಿಂದೂ ವಿರೋಧಿ ಆಗ್ತೇವಾ?: ಗುಂಡೂರಾವ್‌

Mar 03 2024, 01:31 AM IST
3.70 ಲಕ್ಷ ಕೋಟಿ ರು. ಬಜೆಟ್‌ ಮೊತ್ತದಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ್ದು ಕೇವಲ 3 ಸಾವಿರ ಕೋಟಿ ರುಪಾಯಿ. ಅದೇ ರೀತಿ 3 ಸಾವಿರ ಕೋಟಿ ರು.ಗಳನ್ನು ಮೀನುಗಾರರಿಗೆ ನೀಡಿದ್ದೇವೆ. ಎಸ್ಸಿಎಸ್ಟಿ ಸಮುದಾಯಕ್ಕೆ 39 ಸಾವಿರ ಕೋಟಿ ರು. ನಿಗದಿ ಮಾಡಲಾಗಿದೆ. ಇವರು ಹಿಂದೂಗಳಲ್ವಾ ಎಂದು ಗುಂಡೂರಾವ್‌ ಪ್ರಶ್ನಿಸಿದರು.

ಈ ರಾಷ್ಟ್ರದಲ್ಲಿ ಹಿಂದೂ ಧರ್ಮ ಉಳಿಯಬೇಕು: ಯತಿರಾಜ ಮಠದ ಯದುಗಿರಿ ಶ್ರೀ

Feb 27 2024, 01:32 AM IST
ಸುಮಾರು ೧೨೦೦ ವರ್ಷಗಳ ಇತಿಹಾಸ ಇರುವ ಪಟ್ಟಣದ ಬೇಟೆರಾಯಸ್ವಾಮಿಯ ದರ್ಶನ ಪಡೆದರೆ ತಿರುಪತಿಯ ತಿಮ್ಮಪ್ಪಸ್ವಾಮಿ ದರ್ಶನ ಪಡೆದಂತೆಯೇ. ತಿರುಪತಿ ತಿಮ್ಮಪ್ಪನ ದರ್ಶನ ಮಾಡಲು ಸಾಧ್ಯವಾಗದ ಭಕ್ತರು, ಶ್ರೀ ಮಹಾಲಕ್ಷ್ಮೀ ದೇವಿ ಸಮೇತ ಬೇಟೆರಾಯ ಸ್ವಾಮಿಯ ದರ್ಶನವನ್ನು ಕಣ್ಮುಂಬಿಕೊಳ್ಳುವ ಸದಾವಕಾಶವಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved