• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಂದಾಗಲಷ್ಟೇ ಹಿಂದೂ- ಮುಸ್ಲಿಂ ಮುನ್ನೆಲೆಗೆ: ಲಾಡ್‌

Feb 25 2024, 01:51 AM IST
ಚುನಾವಣೆಯಲ್ಲಿ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಆದರೆ, ಅದನ್ನು ನಡೆಸುತ್ತಿಲ್ಲ. ಮೋದಿ ಸರ್ಕಾರ ಬಂದು 10- ವರ್ಷವಾಗಿದೆ. ಏನೆಲ್ಲ ಅಭಿವೃದ್ಧಿಯಾಗಿದೆ ಅದರ ಬಗ್ಗೆ ಚರ್ಚೆ ನಡೆಸಲಿ ಎಂದು ಸಚಿವ ಸಂತೋಷ ಲಾಡ್ ಆಗ್ರಹಿಸಿದರು.

ದಲಿತ, ಹಿಂದೂ ವಿರೋಧಿ, ಯಡವಟ್ಟು ಸರ್ಕಾರ: ಬಿಜೆಪಿ ಟೀಕೆ

Feb 24 2024, 02:35 AM IST
ರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ, ಜನವಿರೋಧಿ ಮತ್ತು ಯಡವಟ್ಟು ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ದೇಗುಲಗಳಿಂದ ಹಿಂದೂ ಸಂಸ್ಕೃತಿ ಉಳಿದಿದೆ: ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ

Feb 21 2024, 02:02 AM IST
ದೇವಸ್ಥಾನಗಳಿಂದಲೇ ಹಿಂದೂ ಧರ್ಮದ ಸಂಸ್ಕೃತಿಯು ಉಳಿದುಕೊಂಡಿದೆ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ ಹೇಳಿದರು. ಹಾಸನದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆ ಬಳಿಕ ಭಾರತ ಹಿಂದೂ ರಾಷ್ಟ್ರ: ಪ್ರಮೋದ ಮುತಾಲಿಕ್

Feb 20 2024, 01:52 AM IST
ಶ್ರೀರಾಮ ಮಂದಿರಕ್ಕಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನವರಿಗೆ ಶ್ರೀರಾಮನ ಹೆಸರು ತೆಗೆದುಕೊಳ್ಳಲು ಯೋಗ್ಯತೆ ಇಲ್ಲ.

ಹಿಂದೂ ಸಾಮ್ರಾಜ್ಯ ಒಗ್ಗೂಡಿಕೆಗೆ ಛತ್ರಪತಿ ಶಿವಾಜಿ ಕೊಡುಗೆ ಅಪಾರ

Feb 20 2024, 01:48 AM IST
ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಜಯಂತ್ಯುತ್ಸವವನ್ನು ಉದ್ಘಾಟಿಸಲಾಯಿತು.

ಮುಸ್ಲಿಂ ವೇಷ ಧರಿಸಿ ಭಿಕ್ಷೆ: 3 ಹಿಂದೂ ಯುವಕರ ಬಂಧನ

Feb 14 2024, 02:15 AM IST
ಕೊಳ್ಳೇಗಾಲ ಪಟ್ಟಣದಲ್ಲಿ ಮುಸ್ಲಿಂ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಮೂವರು ಹಿಂದೂ ಯುವಕರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ಜರುಗಿದೆ

ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಮಾಜಿ ಸಚಿವ ರಾಜೂಗೌಡ ಆಕ್ರೋಶ

Feb 13 2024, 12:46 AM IST
ಭಾಗವಾಧ್ವಜಗಳನ್ನು ಪುರಸಭೆಯ ಸಿಬ್ಬಂದಿ ಕಸ ವಿಲೇವಾರಿ ವಾಹನದಲ್ಲಿ ಸಾಗಿಸುತ್ತಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ: ಮಾಜಿ ಶಾಸಕ ರಾಜೂಗೌಡ

ಯುಎಇಯ ಮೊದಲ ಹಿಂದೂ ದೇಗುಲಕ್ಕೆ ಮೋದಿ ಚಾಲನೆ

Feb 11 2024, 01:49 AM IST
ಮಂಗಳವಾರದಿಂದ 2 ದಿನ ಯುಎಎಇಗೆ ಮೋದಿ 7ನೇ ಪ್ರವಾಸ ಕೈಗೊಳ್ಳಲಿದ್ದಾರೆ. 27 ಎಕರೆಯಲ್ಲಿ ವಿವಿಧ ಹಿಂದೂ ದೇವರುಗಳ ಬೃಹತ್‌ ದೇವಸ್ಥಾನವನ್ನು ಅವರು ಉದ್ಘಾಟಿಸಲಿದ್ದಾರೆ.

ಜಗತ್ತಿಗೆ ಹಿಂದೂ ಧರ್ಮ ಏಕೈಕ ಆಶಾಕಿರಣ

Feb 09 2024, 01:49 AM IST
ಧಾರ್ಮಿಕ ಕಾರ್ಯಕ್ರಮ ಹಾಗೂ ಜಾತ್ರೆಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಿವೆ. ಅಧ್ಯಾತ್ಮಿಕತೆಯನ್ನು ಅರ್ಥ ಮಾಡಿಕೊಳ್ಳದ ಪಾಶ್ಚಾತ್ಯರು ಹಾವಾಡಿಗರ ದೇಶವೆಂದು ಅಪಹಾಸ್ಯ ಮಾಡುತ್ತಿದ್ದರು. ಪರಕೀಯರ ದಾಳಿಗೆ ಒಳಗಾಗಿ ವಿಶ್ವದ ನೂರಾರು ನಾಗರಿಕತೆ ನಾಶವಾಗಿದ್ದರೂ, ಸನಾತನ ಹಿಂದೂ ಧರ್ಮ ಹಾಗೂ ಭಾರತವು ಉಳಿದಿದೆ

ವರ್ತಕರಿಗೆ ಗುಲಾಬಿ ಹೂ ಕೊಟ್ಟು ಮಂಡ್ಯ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಬೆಂಬಲ ಕೋರಿಕೆ

Feb 09 2024, 01:47 AM IST
ಹನುಮ ಧ್ವಜವನ್ನು ಹಾರಿಸುವವರೆಗೂ ನಮ್ಮ ಹೋರಾಟ ನಿರಂತವಾಗಿ ಮುಂದುವರೆಯುತ್ತದೆ. ಹಾಗಾಗಿ ಮಂಡ್ಯನಗರ ಬಂದ್‌ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಫೆ.9ರ ಬೆಳಗ್ಗೆ ೬ಗಂಟೆಯಿಂದ ಸಂಜೆ ೬ಗಂಟೆವರೆಗೆ ಬಂದ್‌ಗೆ ಸಹಕಾರ ಕೊಡಿ. ಬಂದ್‌ಗೆ ಬಲವಂತ ಮಾಡುವುದಿಲ್ಲ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved