• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳ: ನಾಮಫಲಕಕ್ಕೆ ಸಿಗದ ಅನುಮತಿ, ಹಿಂದೂ ಕಾರ್ಯಕರ್ತರ ಪ್ರತಿಭಟನೆ

Jan 17 2024, 01:46 AM IST
ಪೊಲೀಸರು, ತಹಸೀಲ್ದಾರ್‌ ಹೊಸ ನಾಮಫಲಕ ಹಾಕಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಕೊನೆಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಎರಡು ದಿನಗಳಲ್ಲಿ ನಾಮಫಲಕ ಹಾಕಲು ಅವಕಾಶ ಕೊಡಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ಪ್ರೀತಿ ಹೆಸರಿ’ನಲ್ಲಿ ಹಿಂದೂ ಅಪ್ರಾಪ್ತ ಯುವತಿ ಅಪಹರಣ..!

Jan 16 2024, 01:47 AM IST
ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಹಿಂದೂ ಯುವತಿಯನ್ನು ಅಪಹರಿಸಿದ್ದ ಮುಸ್ಲಿಂ ಯುವಕ, ಕಡೂರಿನಲ್ಲಿ ಮುಸ್ಲಿಂ ಯುವಕನ್ನು ಬಂಧಿಸಿದ ಪೊಲೀಸರು. ಹಿಂದೂಪರ ಸಂಘಟನೆಗಳ ಪ್ರತಿಭಟನೆ, ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರ ಭರವಸೆ, ಪ್ರತಿಭಟನೆ ವಾಪಸ್, ಪ್ರಕರಣ ಸುಖಾಂತ್ಯ.

ಭಟ್ಕಳ: ನಾಮಫಲಕದ ಕಂಬ ತೆರವು, ಜಾಲಿ ಪಟ್ಟಣ ಪಂಚಾಯಿತಿ ಎದುರು ಹಿಂದೂ ಕಾರ್ಯಕರ್ತರ ಪ್ರತಿಭಟನೆ

Jan 16 2024, 01:46 AM IST
ಜಾಲಿಯ ದೇವಿನಗರದಲ್ಲಿ ನಾಮಫಲಕ ಅಳವಡಿಸಲು ಹಾಕಲಾಗಿದ್ದ ಕಂಬವನ್ನು ಜಾಲಿ ಪಟ್ಟಣ ಪಂಚಾಯಿತಿ ತೆರವುಗೊಳಿಸಿರುವುದನ್ನು ಖಂಡಿಸಿ ಸೋಮವಾರ ಸ್ಥಳದಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಕಂಬ ಮರುಸ್ಥಾಪಿಸುವಂತೆ ಆಗ್ರಹಿಸಿದರು.

ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?: ಕೇಂದ್ರ ಸಚಿವ ನಾರಾಯಣ ರಾಣೆ

Jan 15 2024, 01:48 AM IST

ಜ.22ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರಾಗುವ ಶಂಕರಾಚಾರ್ಯ ಪೀಠದ ಯತಿಗಳ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ನಾರಾಯಣ ರಾಣೆ, ‘ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಮಂದಿರಗಳು ಸೇವಾಕಾರ್ಯದಲ್ಲಿ ಅಗ್ರಗಣ್ಯ

Jan 08 2024, 01:45 AM IST
ಜಗತ್ತಿನ ಇತರೆ ಧರ್ಮಗಳ ಧಾರ್ಮಿಕ ಮಂದಿರಗಳಿಂದ ಹಿಂದೂ ಸಮಾಜದ ಎಲ್ಲಾ ಮಂದಿರಗಳು ಸೇವಾ ಕಾರ್ಯದಲ್ಲಿ ಅಗ್ರಗಣ್ಯ ಸ್ಥಾನ ಹೊಂದಿವೆ. ಹಿಂದೂ ಸಮಾಜದ ಸ್ವಾಸ್ಥ್ಯ ಚಿಂತನೆ ವೇಗವಾಗಿ ವಿಜೃಂಭಿಸಬೇಕಿದೆ. ಎಲ್ಲಾ ಧರ್ಮ, ಜಾತಿ, ಜನಾಂಗಗಳ ಒಟ್ಟಿಗೆ ಕೊಂಡೊಯ್ಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿಶ್ವಕ್ಕೆ ಭಾರತವನ್ನು ವಿಶ್ವ ಗುರುವಾಗಿಸಲು ಹೊರಟಿದ್ದಾರೆ.

ಎಸ್‌ಡಿಪಿಐ, ಪಿಎಫ್ಐ, ಹಿಂದೂ ಸಂಘಟನೆ ಕೇಸ್‌ ರೀಓಪನ್ ಗೆ ಸಿಟಿ ರವಿ ಕೆಂಡಾಮಂಡಲ

Jan 06 2024, 02:00 AM IST

ರಾಜ್ಯದಲ್ಲಿರುವ ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳ ಮೇಲಿನ ಪ್ರಕರಣ ವಾಪಸ್‌ ಪಡೆಯುತ್ತಾರೆ. ಅದೇ ಹಿಂದೂ ಸಂಘಟನೆಗಳ ಪ್ರಕರಣಗಳನ್ನು ರೀಓಪನ್ ಮಾಡಿಸುತ್ತಾರೆ. ಇದೆಂತ ಸರ್ಕಾರ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ನಿಂದ ಹಿಂದೂ ವಿರೋಧಿ ಧೋರಣೆಯ ಪರಮಾವಧಿ: ಶಾಸಕ ದಿನಕರ ಕೆ. ಶೆಟ್ಟಿ

Jan 06 2024, 02:00 AM IST

ರಾಮಭಕ್ತ ಕರಸೇವಕರನ್ನು ಬಂಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ದಿನಕರ ಕೆ. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪೊಲೀಸ್ ಠಾಣೆ ಎದುರಿಗೆ ಶುಕ್ರವಾರ ಪ್ರತಿಭಟಿಸಲಾಯಿತು.

ಹಿಂದೂ ಜಾಗೃತಿ ಸೇನೆ ಅಧ್ಯಕ್ಷನ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್

Jan 05 2024, 01:45 AM IST
ಪಠಾಣ ಸಿನಿಮಾ ಪ್ರದರ್ಶನ ವಿರೋಧಿಸಿ ಚಿತ್ರ ಮಂದಿರಮೇಲೆ ಕಲ್ಲೆಸೆದಿದ್ದ ಲಕ್ಷ್ಮೀಕಾಂತ ಕ್ರಿಸ್ಮಸ್‌ ಹಬ್ಬದಂದು ಭಾಷಣ ಮಾಡುವ ವೇಳೆ ಅಶಾಂತಿ ಸೃಷ್ಟಸಬಹುದೆಂದು ಕಲಬುರಗಿಯ ರಾಘವೇಂದ್ರ ನಗರ ಠಾಣೆಯಲ್ಲಿ ಡಿ.24ರಂದು ರೌಡಿಶೀಟರ್‌ ತೆರೆದ ಪೊಲೀಸರು.

ಕಾಂಗ್ರೆಸ್‌ನಿಂದ ಹಿಂದೂ ಸಮಾಜ ಹತ್ತಿಕ್ಕುವ ಯತ್ನ

Jan 04 2024, 01:45 AM IST
ರಾಮ ಭಕ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ತನ್ನ ಧೋರಣೆ ಹೀಗೆ ಮುಂದುವರಿಸಿದರೆ ಹಿಂದೂ ಸಮಾಜ ತಕ್ಕ ಪಾಠ ಕಲಿಸುತ್ತದೆ. ಪೊಳ್ಳು ಪ್ರಕರಣ ದಾಖಲಿಸಿ, ಬಂಧನದ ಮೂಲಕ ಹಿಂದೂ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಯಶಸ್ವಿ ಆಗಲಾರದು.

ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಬಂಧನಕ್ಕೆ ಆಕ್ರೋಶ

Jan 04 2024, 01:45 AM IST
1992ರಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ 31 ವರ್ಷ ಹಳೆ ಕೇಸ್‌ ಆಧರಿಸಿ ಹಿಂದೂಕಾರ್ಯಕರ್ತ ಶ್ರೀಕಾಂತ್‌ ಪೂಜಾರಿ ಬಂಧನವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved