ಬಾಂಗ್ಲಾದೇಶದ ಹಿಂದೂಗಳಿಗೆ ರಕ್ಷಣೆ ನೀಡಿ: ಹಿಂದೂ ಜನಜಾಗೃತಿ ಸಮಿತಿ ಮೌನ ಪ್ರತಿಭಟನೆ
Jan 10 2025, 12:46 AM ISTಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಭಾರತ ಸರ್ಕಾರವು ಅಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು, ಹಿಂದುತ್ವ ನಿಷ್ಠರು ಗುರುವಾರ ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಮೌನ ಪ್ರತಿಭಟನೆ ಮಾಡಿದರು.