ಹಿಂದೂ ಸಮಾಜಕ್ಕೆ ಗಟ್ಟಿಯಾಗಿ ನಿಲ್ಲುವ ಶಕ್ತಿ ಇದೆ
Dec 14 2024, 12:49 AM ISTಹಿಂದೂ ಸಮಾಜ ಈ ಹಿಂದಿಗಿಂತಲೂ ಜಾಗೃತವಾಗಿದ್ದರು ಸಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಸವಾಲುಗಳನ್ನು ಎದುರಿಸಿ ಗಟ್ಟಿಯಾಗಿ ನಿಲ್ಲುವ ಶಕ್ತಿ ಹಿಂದೂ ಸಮಾಜಕ್ಕಿದೆ ಎಂದು ಪ್ರಾಂತ ಧರ್ಮ ಪ್ರಸಾರ ಪ್ರಮುಖ್ ಸುನೀಲ್ ಕಾರ್ಕಳ ಹೇಳಿದರು. ದೇಶದಲ್ಲಿ ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಭಯೋತ್ಪಾದನೆಗಳು ನಡೆಯುತ್ತಿದ್ದು ಜೊತೆಗೆ ಮತಾಂತರ ಸಹ ಮಾಡಲಾಗುತ್ತಿದೆ. ಈ ಎಲ್ಲಾ ಸವಾಲುಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇಂದು ಹಿಂದೂ ಸಮಾಜಕ್ಕಿದೆ ಎಂದರು.